ನ್ಯಾಯಸ್ಥಾಪಕರು 2:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೆಹೋಶುವನ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಬದುಕಿದ್ದ, ಯೆಹೋವನು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳಿಗೆ ಸಾಕ್ಷಿಗಳಾಗಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲರು ಯೆಹೋವನನ್ನು ಸೇವಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಯೆಹೋಶುವನ ದಿನಗಳಲ್ಲೂ ಅವನ ಕಾಲದಿಂದ ಇನ್ನೂ ಜೀವಿಸುತ್ತಿದ್ದ ಹಿರಿಯರ ದಿನಗಳಲ್ಲೂ ಇಸ್ರಯೇಲರು ಸರ್ವೇಶ್ವರನಿಗೆ ಸೇವೆಸಲ್ಲಿಸುತ್ತಾ ಬಂದರು. ಈ ಹಿರಿಯರು ಸರ್ವೇಶ್ವರ ಇಸ್ರಯೇಲರ ಪರವಾಗಿ ಮಾಡಿದ ಮಹತ್ಕಾರ್ಯಗಳಿಗೆ ಸಾಕ್ಷಿಗಳಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯೆಹೋಶುವನ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಜೀವಿಸುತ್ತಾ ಯೆಹೋವನು ಇಸ್ರಾಯೇಲ್ಯರಿಗೋಸ್ಕರ ನಡಿಸಿದ ಮಹತ್ಕಾರ್ಯಗಳಿಗೆ ಸಾಕ್ಷಿಗಳಾಗಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲ್ಯರು ಯೆಹೋವನನ್ನು ಸೇವಿಸುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯೆಹೋಶುವನು ಜೀವಂತವಿರುವವರೆಗೆ ಇಸ್ರೇಲರು ಯೆಹೋವನನ್ನು ಸೇವಿಸಿದರು. ಯೆಹೋಶುವನ ಮರಣಾನಂತರ ಬದುಕಿದ್ದ ಹಿರಿಯರ ಜೀವಮಾನದಲ್ಲಿಯೂ ಇಸ್ರೇಲರು ಯೆಹೋವನ ಸೇವೆಯನ್ನು ಮುಂದುವರಿಸಿಕೊಂಡು ಬಂದರು. ಈ ಹಿರಿಯರು ಇಸ್ರೇಲರಿಗಾಗಿ ಯೆಹೋವನು ಮಾಡಿದ ಎಲ್ಲಾ ಮಹತ್ಕಾರ್ಯಗಳನ್ನು ನೋಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದರೆ ಯೆಹೋಶುವನ ಎಲ್ಲಾ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಜೀವಿಸುತ್ತಾ ಯೆಹೋವ ದೇವರು ಇಸ್ರಾಯೇಲರಿಗೋಸ್ಕರ ಮಾಡಿದ ಎಲ್ಲ ಮಹತ್ಕಾರ್ಯಗಳನ್ನು ಅರಿತಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲರು ಯೆಹೋವ ದೇವರನ್ನು ಸೇವಿಸಿದರು. ಅಧ್ಯಾಯವನ್ನು ನೋಡಿ |