ನ್ಯಾಯಸ್ಥಾಪಕರು 20:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಹೀಗೆ ಅವರೆಲ್ಲರೂ ಏಕಮನಸ್ಸಿನಿಂದ ಆ ಪಟ್ಟಣಕ್ಕೆ ವಿರೋಧವಾಗಿ ಕೂಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹೀಗೆ ಅವರೆಲ್ಲರೂ ಏಕಮನಸ್ಸಿನಿಂದ ಆ ಪಟ್ಟಣಕ್ಕೆ ವಿರುದ್ಧವಾಗಿ ಕೂಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಹೀಗೆ ಅವರೆಲ್ಲರೂ ಏಕಮನಸ್ಸಿನಿಂದ ಆ ಪಟ್ಟಣಕ್ಕೆ ವಿರೋಧವಾಗಿ ಕೂಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಇಸ್ರೇಲಿನ ಎಲ್ಲಾ ಜನರು ಗಿಬೆಯದಲ್ಲಿ ಸೇರಿದರು. ಅವರು ಏನು ಮಾಡಬೇಕೆಂಬುದನ್ನು ಒಮ್ಮತದಿಂದ ನಿರ್ಧರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಹೀಗೆಯೇ ಇಸ್ರಾಯೇಲರೆಲ್ಲರೂ ಒಟ್ಟಾಗಿ ಆ ಪಟ್ಟಣದ ಮುಂದೆ ಕೂಡಿದರು. ಅಧ್ಯಾಯವನ್ನು ನೋಡಿ |