ನ್ಯಾಯಸ್ಥಾಪಕರು 20:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವರು ಬೆನ್ಯಾಮೀನ್ಯರ ಸಮಸ್ತ ಕುಲದವರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ನಿಮ್ಮಲ್ಲಿ ನಡೆದ ಈ ದುಷ್ಕೃತ್ಯ ಎಂಥದು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅವರು ಬೆನ್ಯಾಮೀನ್ಯರ ಸಮಸ್ತ ಕುಲಸ್ಥರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ನಿಮ್ಮಲ್ಲಿ ನಡೆದ ಈ ದುಷ್ಕರ್ಮ ಎಂಥದು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವರು ಬೆನ್ಯಾಮೀನ್ಯರ ಸಮಸ್ತ ಕುಲಸ್ಥರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ - ನಿಮ್ಮಲ್ಲಿ ನಡೆದ ಈ ದುಷ್ಕರ್ಮ ಎಂಥದು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಇಸ್ರೇಲ್ ಕುಲದವರು ಬೆನ್ಯಾಮೀನ್ ಕುಲದವರಿಗೆ ಒಂದು ಸಂದೇಶವನ್ನು ದೂತನ ಮೂಲಕ ಕಳುಹಿಸಿದರು. ಆ ಸಂದೇಶ ಹೀಗಿತ್ತು: “ನಿಮ್ಮವರಾದ ಕೆಲವು ಜನರು ಮಾಡಿದ ಈ ದುಷ್ಕೃತ್ಯದ ಬಗ್ಗೆ ಏನು ಹೇಳುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅಲ್ಲಿಂದ ಇಸ್ರಾಯೇಲ್ ಗೋತ್ರಗಳು ಬೆನ್ಯಾಮೀನನ ಸಮಸ್ತ ಗೋತ್ರಗಳಿಗೆ ದೂತರನ್ನು ಕಳುಹಿಸಿ, “ನಿಮ್ಮಲ್ಲಿ ಮಾಡಿದ ಈ ಕೆಟ್ಟತನವೇನು? ಅಧ್ಯಾಯವನ್ನು ನೋಡಿ |