ನ್ಯಾಯಸ್ಥಾಪಕರು 20:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಬೆನ್ಯಾಮೀನ್ಯರಲ್ಲದ ಇಸ್ರಾಯೇಲರಲ್ಲಿ ನಾಲ್ಕು ಲಕ್ಷ ಯೋಧರಿದ್ದರು; ಇವರೆಲ್ಲರೂ ವೀರರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಬೆನ್ಯಾಮೀನ್ಯರಲ್ಲದ ಇಸ್ರಯೇಲರಲ್ಲಿ ನಾಲ್ಕು ಲಕ್ಷ ಯೋಧರು ಇದ್ದರು; ಇವರೆಲ್ಲರು ವೀರರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಬೆನ್ಯಾಮೀನ್ಯರಲ್ಲದ ಇಸ್ರಾಯೇಲ್ಯರಲ್ಲಿ ನಾಲ್ಕು ಲಕ್ಷ ಭಟರಿದ್ದರು; ಇವರೆಲ್ಲರೂ ವೀರರೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಬೆನ್ಯಾಮೀನ್ಯರನ್ನು ಬಿಟ್ಟು ಉಳಿದೆಲ್ಲ ಇಸ್ರೇಲ್ ಕುಲಗಳವರು ಸೇರಿದ್ದರು. ಅವರಲ್ಲಿ ನಾಲ್ಕು ಲಕ್ಷ ಸೈನಿಕರಿದ್ದರು. ಈ ನಾಲ್ಕು ಲಕ್ಷ ಜನರ ಹತ್ತಿರ ಕತ್ತಿಗಳಿದ್ದವು. ಅವರಲ್ಲಿ ಪ್ರತಿಯೊಬ್ಬನು ತರಬೇತಿ ಪಡೆದ ಸೈನಿಕನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಬೆನ್ಯಾಮೀನನವರ ಹೊರತು ಇಸ್ರಾಯೇಲರಲ್ಲಿ ನಾಲ್ಕು ಲಕ್ಷ ಯೋಧರಿದ್ದರು. ಇವರೆಲ್ಲರೂ ಯುದ್ಧವೀರರಾಗಿದ್ದರು. ಅಧ್ಯಾಯವನ್ನು ನೋಡಿ |