ನ್ಯಾಯಸ್ಥಾಪಕರು 20:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಬೆನ್ಯಾಮೀನ್ಯರೊಡನೆ ಯುದ್ಧಮಾಡುವುದಕ್ಕೋಸ್ಕರ ಸಿದ್ಧರಾಗಿ, ಗಿಬೆಯದ ಎದುರಿನಲ್ಲಿ ವ್ಯೂಹಕಟ್ಟಿ ನಿಂತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಬೆನ್ಯಾಮೀನ್ಯರೊಡನೆ ಯುದ್ಧಮಾಡುವುದಕ್ಕೆ ಸಿದ್ಧರಾಗಿ ಗಿಬೆಯದ ಎದುರಿನಲ್ಲಿ ವ್ಯೂಹಕಟ್ಟಿ ನಿಂತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಬೆನ್ಯಾಮೀನ್ಯರೊಡನೆ ಯುದ್ಧಮಾಡುವದಕ್ಕೋಸ್ಕರ ಸಿದ್ಧರಾಗಿ ಗಿಬೆಯದ ಎದುರಿನಲ್ಲಿ ವ್ಯೂಹಕಟ್ಟಿ ನಿಂತರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಇಸ್ರೇಲರ ಸೈನ್ಯವು ಬೆನ್ಯಾಮೀನ್ಯರ ಸೈನ್ಯದೊಂದಿಗೆ ಯುದ್ಧಮಾಡಲು ಹೋಯಿತು. ಗಿಬೆಯದಲ್ಲಿ ಇಸ್ರೇಲರ ಸೈನ್ಯವು ಬೆನ್ಯಾಮೀನ್ಯರ ಸೈನ್ಯದೊಂದಿಗೆ ಯುದ್ಧಮಾಡಲು ಸಿದ್ಧವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಇಸ್ರಾಯೇಲಿನ ಮನುಷ್ಯರು ಗಿಬೆಯದ ಬಳಿಯಲ್ಲಿ ಬೆನ್ಯಾಮೀನ್ಯರೊಡನೆ ಯುದ್ಧಮಾಡುವದಕ್ಕೋಸ್ಕರ ವ್ಯೂಹ ಕಟ್ಟಿದರು. ಅಧ್ಯಾಯವನ್ನು ನೋಡಿ |