ನ್ಯಾಯಸ್ಥಾಪಕರು 20:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಇಸ್ರಾಯೇಲ್ಯರು ಹೋಗಿ ಯೆಹೋವನ ಮುಂದೆ ಅಳುತ್ತಾ, “ನಾವು ತಿರುಗಿ ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಮಾಡಬೇಕೋ?” ಎಂದು ಕೇಳಲು, ಆತನು, “ಹೋಗಿ ಯುದ್ಧಮಾಡಿರಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 (ಇಸ್ರಯೇಲರು ಹೋಗಿ ಸರ್ವೇಶ್ವರನ ಮುಂದೆ ದುಃಖಿಸುತ್ತಾ, “ನಾವು ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಮಾಡಬೇಕೆ?” ಎಂದು ಕೇಳಲು ಅವರು, “ಹೋಗಿ ಯುದ್ಧಮಾಡಿ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 (ಇಸ್ರಾಯೇಲ್ಯರು ಹೋಗಿ ಯೆಹೋವನ ಮುಂದೆ ಅಳುತ್ತಾ - ನಾವು ತಿರಿಗಿ ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಮಾಡಬೇಕೋ ಎಂದು ಕೇಳಲು ಆತನು - ಹೋಗಿ ಯುದ್ಧಮಾಡಿರಿ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಇಸ್ರಾಯೇಲರು ಯೆಹೋವ ದೇವರ ಬಳಿಗೆ ಹೋಗಿ, ಅವರ ಮುಂದೆ ಸಂಜೆಯವರೆಗೆ ಅತ್ತು, “ನಮ್ಮ ಸಹೋದರರಾದ ಬೆನ್ಯಾಮೀನ್ಯರ ಸಂಗಡ ಯುದ್ಧಮಾಡುವುದಕ್ಕೆ ಹೋಗಬೇಕೋ?” ಎಂದು ಯೆಹೋವ ದೇವರನ್ನು ಕೇಳಿದರು. ಅದಕ್ಕೆ ಯೆಹೋವ ದೇವರು, “ಅವರ ಮೇಲೆ ಹೋಗಿರಿ,” ಎಂದರು. ಎರಡನೆಯ ದಿವಸದಲ್ಲಿ ಇಸ್ರಾಯೇಲರು ಬೆನ್ಯಾಮೀನ್ಯರ ಬಳಿಗೆ ಬಂದರು. ಅಧ್ಯಾಯವನ್ನು ನೋಡಿ |