ನ್ಯಾಯಸ್ಥಾಪಕರು 20:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಉಳಿದವರು ಬೆನ್ಯಾಮೀನ್ಯರ ಸಂಗಡ ಕಾದಾಡುವುದಕ್ಕೋಸ್ಕರ ಮುಂಚಿನಂತೆ ಮೂರನೆಯ ದಿನದಲ್ಲಿಯೂ ಗಿಬೆಯದ ಸಮೀಪದಲ್ಲಿ ವ್ಯೂಹಕಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಉಳಿದವರು ಬೆನ್ಯಾಮೀನ್ಯರ ಸಂಗಡ ಕಾದಾಡುವುದಕ್ಕೋಸ್ಕರ ಮುಂಚಿನಂತೆ ಮೂರನೆಯ ದಿನ ಗಿಬೆಯದ ಸಮೀಪದಲ್ಲಿ ವ್ಯೂಹಕಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಉಳಿದವರು ಬೆನ್ಯಾಮೀನ್ಯರ ಸಂಗಡ ಕಾದಾಡುವದಕ್ಕೋಸ್ಕರ ಮುಂಚಿನಂತೆ ಮೂರನೆಯ ದಿನದಲ್ಲಿಯೂ ಗಿಬೆಯದ ಸಮೀಪದಲ್ಲಿ ವ್ಯೂಹಕಟ್ಟಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಇಸ್ರೇಲಿನ ಸೈನಿಕರು ಮೂರನೆಯ ದಿನ ಗಿಬೆಯ ನಗರದವರ ವಿರುದ್ಧ ಯುದ್ಧಮಾಡಲು ಹೋದರು. ಅವರು ಮುಂಚಿನಂತೆ ಯುದ್ಧಕ್ಕೆ ಸಿದ್ಧರಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಮೂರನೆಯ ದಿವಸದಲ್ಲಿ ಇಸ್ರಾಯೇಲರು ಬೆನ್ಯಾಮೀನ್ಯರಿಗೆ ಎದುರಾಗಿ ಹೋಗಿ ಮೊದಲು ಎರಡು ಸಾರಿ ಮಾಡಿದ ಹಾಗೆಯೇ, ಗಿಬೆಯದ ಸಮೀಪದಲ್ಲಿ ವ್ಯೂಹವನ್ನು ಕಟ್ಟಿದರು. ಅಧ್ಯಾಯವನ್ನು ನೋಡಿ |