ನ್ಯಾಯಸ್ಥಾಪಕರು 20:41 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಬೆನ್ಯಾಮೀನ್ಯರು ಹಿಂದಿರುಗಿ ನೋಡಿ ತಮ್ಮ ಪಟ್ಟಣವು ಬೆಂಕಿಯಿಂದ ಸುಟ್ಟುಹೋಗುವುದನ್ನು ಕಂಡು ತಮಗೆ ಅಪಾಯ ಉಂಟಾಗುವುದೆಂದು ಕಳವಳಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಬೆನ್ಯಾಮೀನ್ಯರು ಹಿಂದಿರುಗಿ ನೋಡಿ ತಮ್ಮ ಪಟ್ಟಣ ಅಗ್ನಿಗೆ ಆಹುತಿ ಆದದ್ದನ್ನು ಕಂಡು ತಮಗೆ ಅಪಾಯ ಪ್ರಾಪ್ತ ಆಯಿತೆಂದು ಕಳವಳಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಬೆನ್ಯಾಮೀನ್ಯರು ಹಿಂದಿರುಗಿ ನೋಡಿ ತಮ್ಮ ಪಟ್ಟಣವು ಅಗ್ನಿಗೆ ಆಹುತಿಯಾದದ್ದನ್ನು ಕಂಡು ತಮಗೆ ಅಪಾಯ ಪ್ರಾಪ್ತವಾಯಿತೆಂದು ಕಳವಳಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಇಸ್ರಾಯೇಲರು ತಿರುಗಿಕೊಂಡು ಬಂದಾಗ, ಬೆನ್ಯಾಮೀನನ ಜನರು ತಲ್ಲಣಗೊಂಡರು, ಏಕೆಂದರೆ ಕೇಡು ತಮ್ಮ ಮೇಲೆ ಪ್ರಾಪ್ತವಾಯಿತೆಂದು ಕಂಡರು. ಅಧ್ಯಾಯವನ್ನು ನೋಡಿ |