ನ್ಯಾಯಸ್ಥಾಪಕರು 21:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇಸ್ರಾಯೇಲ್ಯರ ಒಂದು ಪೂರ್ಣ ಕುಲವು ಅಳಿದುಹೋಗಬಾರದು; ತಪ್ಪಿಸಿಕೊಂಡು ಉಳಿದಿರುವ ಬೆನ್ಯಾಮೀನರಿಗೆ ಬಾಧ್ಯಸ್ಥರು ಹುಟ್ಟುಬೇಕಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಇಸ್ರಯೇಲರ ಒಂದು ಕುಲ ಸಂಪೂರ್ಣವಾಗಿ ಅಳಿದು ಹೋಗಬಾರದು. ತಪ್ಪಿಸಿಕೊಂಡು ಉಳಿದಿರುವ ಬೆನ್ಯಾಮೀನ್ಯರಿಗೆ ಬಾಧ್ಯಸ್ಥರು ಹುಟ್ಟಬೇಕಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇಸ್ರಾಯೇಲ್ಯರ ಒಂದು ಪೂರ್ಣ ಕುಲವು ಅಳಿದುಹೋಗಬಾರದು; ತಪ್ಪಿಸಿಕೊಂಡು ಉಳಿದಿರುವ ಬೆನ್ಯಾಮೀನ್ಯರಿಗೆ ಬಾಧ್ಯಸ್ಥರು ಹುಟ್ಟಬೇಕಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಜೀವಂತವಿರುವ ಬೆನ್ಯಾಮೀನ್ಯರು ತಮ್ಮ ವಂಶವನ್ನು ಮುಂದುವರಿಸುವುದಕ್ಕೆ ಮಕ್ಕಳನ್ನು ಪಡೆಯಬೇಕು. ಆಗ ಇಸ್ರೇಲರ ಒಂದು ಕುಲವು ಅಳಿಯದೆ ಉಳಿಯುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಇಸ್ರಾಯೇಲಿನಲ್ಲಿ ಒಂದು ಗೋತ್ರವು ಅಳಿದು ಹೋಗದ ಹಾಗೆ ತಪ್ಪಿಸಿಕೊಂಡ ಬೆನ್ಯಾಮೀನ್ಯರಿಗೆ ಬಾಧ್ಯತೆ ಇರಬೇಕು. ಅಧ್ಯಾಯವನ್ನು ನೋಡಿ |