ನ್ಯಾಯಸ್ಥಾಪಕರು 21:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆಗ ಶೀಲೋವಿನಲ್ಲಿ ಪ್ರತಿವರ್ಷ ಯೆಹೋವನ ಉತ್ಸವ ನಡೆಯುತ್ತದೆಂಬುದು ಅವರ ನೆನಪಿಗೆ ಬಂದಿತು. (ಶೀಲೋ ಎಂಬುದು ಬೇತೇಲಿನ ಉತ್ತರಕ್ಕೂ ಬೇತೇಲಿನಿಂದ ಶೆಕೆಮಿಗೆ ಹೋಗುವ ರಾಜಮಾರ್ಗದ ಪೂರ್ವಕ್ಕೂ, ಲೆಬೋನದ ದಕ್ಷಿಣಕ್ಕೂ ಇರುತ್ತದೆ.) ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಎಂದು ಮಾತನಾಡಿಕೊಳ್ಳುತ್ತಿರುವಾಗ ಶಿಲೋವಿನಲ್ಲಿ ವರ್ಷ ವರ್ಷ ಸರ್ವೇಶ್ವರನ ಉತ್ಸವ ನಡೆಯುತ್ತದೆಂಬುದು ಅವರಿಗೆ ನೆನಪಿಗೆ ಬಂದಿತು. (ಶಿಲೋ ಎಂಬುದು ಬೇತೇಲಿನ ಉತ್ತರಕ್ಕೂ ಬೇತೇಲಿನಿಂದ ಶೆಕೆಮಿಗೆ ಹೋಗುವ ರಾಜಮಾರ್ಗದ ಪೂರ್ವಕ್ಕೂ ಲೇಬೋನದ ದಕ್ಷಿಣಕ್ಕೂ ಇರುತ್ತದೆ.) ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಶೀಲೋವಿನಲ್ಲಿ ವರ್ಷ ವರ್ಷ ಯೆಹೋವನ ಉತ್ಸವ ನಡೆಯುತ್ತದೆಂಬದು ಅವರಿಗೆ ನೆನಪಿಗೆ ಬಂದಿತು. (ಶೀಲೋ ಎಂಬದು ಬೇತೇಲಿನ ಉತ್ತರಕ್ಕೂ ಬೇತೇಲಿನಿಂದ ಶೆಕೆವಿುಗೆ ಹೋಗುವ ರಾಜಮಾರ್ಗದ ಪೂರ್ವಕ್ಕೂ ಲೆಬೋನದ ದಕ್ಷಿಣಕ್ಕೂ ಇರುತ್ತದೆ.) ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನಮಗೊಂದು ವಿಚಾರಹೊಳೆದಿದೆ. ಇದು ಶೀಲೋವಿನಲ್ಲಿ ಯೆಹೋವನ ಉತ್ಸವ ನಡೆಯುವ ಕಾಲ. ಈ ಉತ್ಸವವನ್ನು ಅಲ್ಲಿ ಪ್ರತಿವರ್ಷ ಆಚರಿಸಲಾಗುತ್ತದೆ.” (ಶೀಲೋವ್ ನಗರವು ಬೇತೇಲ್ ನಗರದ ಉತ್ತರಕ್ಕೂ ಬೇತೇಲಿನಿಂದ ಶೆಕೆಮಿಗೆ ಹೋಗುವ ದಾರಿಯ ಪೂರ್ವಕ್ಕೂ ಲೆಬೋನಿನ ದಕ್ಷಿಣಕ್ಕೂ ಇದೆ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅವರು ಬೇತೇಲಿಗೆ ಉತ್ತರದಲ್ಲಿಯೂ, ಬೇತೇಲಿನಿಂದ ಶೆಕೆಮಿಗೆ ಹೋಗುವ ಹೆದ್ದಾರಿಯ ಮೂಡಲಲ್ಲಿಯೂ ಲೆಬೋನಕ್ಕೆ ದಕ್ಷಿಣದಲ್ಲಿರುವ ಶೀಲೋವಿನಲ್ಲಿ ಪ್ರತಿವರ್ಷ ಯೆಹೋವ ದೇವರ ಹಬ್ಬವುಂಟೆಂದು ಹೇಳಿದರು. ಅಧ್ಯಾಯವನ್ನು ನೋಡಿ |