ನ್ಯಾಯಸ್ಥಾಪಕರು 21:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಶೀಲೋವಿನ ಕನ್ಯೆಯರು ಹೊರಗೆ ಬಂದು ನಾಟ್ಯವಾಡುವಾಗ, ನೀವು ತೋಟಗಳಿಂದ ಹೊರಗೆ ಬಂದು ಪ್ರತಿಯೊಬ್ಬನು ತನತನಗೆ ಶೀಲೋವಿನ ಕನ್ಯೆಯರಿಂದ ಒಬ್ಬಳನ್ನು ಹೆಂಡತಿಯಾಗಿ ತೆಗೆದುಕೊಂಡು ನಿಮ್ಮ ಸೀಮೆಗೆ ಓಡಿಹೋಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಶಿಲೋವಿನ ಕನ್ಯೆಯರು ಹೊರಗೆ ಬಂದು ನಾಟ್ಯವಾಡುವಾಗ ನೀವು ತೋಟಗಳಿಂದ ಹೊರಗೆ ಬಂದು ಪ್ರತಿಯೊಬ್ಬನು ತನತನಗೆ ಶಿಲೋವಿನ ಕನ್ನಿಕೆಗಳಿಂದ ಒಬ್ಬಳನ್ನು ಹೆಂಡತಿಯಾಗಿ ತೆಗೆದುಕೊಂಡು ನಿಮ್ಮ ಪ್ರಾಂತ್ಯಕ್ಕೆ ಓಡಿಹೋಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಶೀಲೋವಿನ ಕನ್ಯೆಯರು ಹೊರಗೆ ಬಂದು ನಾಟ್ಯವಾಡುವಾಗ ನೀವು ತೋಟಗಳಿಂದ ಹೊರಗೆ ಬಂದು ಪ್ರತಿಯೊಬ್ಬನು ತನತನಗೆ ಶೀಲೋವಿನ ಕನ್ನಿಕೆಗಳಿಂದ ಒಬ್ಬಳನ್ನು ಹೆಂಡತಿಯಾಗಿ ತೆಗೆದುಕೊಂಡು ನಿಮ್ಮ ಸೀಮೆಗೆ ಓಡಿ ಹೋಗಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಉತ್ಸವಕಾಲದಲ್ಲಿ ಶೀಲೋವಿನ ಯುವತಿಯರು ನಾಟ್ಯಕ್ಕೆ ಬರುವ ಸಮಯವನ್ನು ನಿರೀಕ್ಷಿಸುತ್ತಿರಿ. ಅವರು ಬಂದ ತಕ್ಷಣ ನೀವು ಅಡಗಿಕೊಂಡಿದ್ದ ಸ್ಥಳದಿಂದ ಹೊರಗೆ ಬನ್ನಿ; ನಿಮ್ಮಲ್ಲಿ ಪ್ರತಿಯೊಬ್ಬನು ಒಬ್ಬೊಬ್ಬ ಶೀಲೋವಿನ ಯುವತಿಯನ್ನು ತೆಗೆದುಕೊಳ್ಳಿರಿ. ಆ ಯುವತಿಯರನ್ನು ಬೆನ್ಯಾಮೀನ್ಯರ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಮದುವೆಯಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಶೀಲೋವಿನ ಪುತ್ರಿಯರು ನಾಟ್ಯವಾಡುತ್ತಾ ಹೊರಟು ಬರುವರು. ನೀವು ಅವರನ್ನು ಕಂಡಾಗ, ದ್ರಾಕ್ಷಿ ತೋಟಗಳಿಂದ ಹೊರಟು, ಶೀಲೋವಿನ ಪುತ್ರಿಯರಲ್ಲಿ ನಿಮ್ಮಲ್ಲಿ ಅವನವನು ತನಗೆ ಹೆಂಡತಿಯಾಗಿ ಒಬ್ಬೊಬ್ಬಳನ್ನು ಹಿಡಿದುಕೊಂಡು, ಬೆನ್ಯಾಮೀನನ ದೇಶಕ್ಕೆ ಹೋಗಿರಿ,” ಎಂದು ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿ |