ನ್ಯಾಯಸ್ಥಾಪಕರು 21:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇಸ್ರಾಯೇಲರು ತಮ್ಮ ಬಂಧುಗಳಾದ ಬೆನ್ಯಾಮೀನ್ಯರ ಅವಸ್ಥೆಯನ್ನು ಕಂಡು ದುಃಖದಿಂದ, “ಅಯ್ಯೋ, ಇಸ್ರಾಯೇಲರಾದ ನಮ್ಮಲ್ಲಿ ಒಂದು ಕುಲವು ಕಡಿಮೆಯಾಯಿತಲ್ಲಾ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇಸ್ರಯೇಲರು ತಮ್ಮ ಬಂಧುಗಳಾದ ಬೆನ್ಯಾಮೀನ್ಯರ ಅವಸ್ಥೆಯನ್ನು ನೆನೆಸಿ ದುಃಖದಿಂದ, “ಅಯ್ಯೋ, ಇಸ್ರಯೇಲರಾದ ನಮ್ಮಲ್ಲಿ ಒಂದು ಕುಲ ಕಡಿಮೆಯಾಯಿತಲ್ಲಾ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇಸ್ರಾಯೇಲ್ಯರು ತಮ್ಮ ಬಂಧುಗಳಾದ ಬೆನ್ಯಾಮೀನ್ಯರ ಅವಸ್ಥೆಯನ್ನು ನೆನಸಿ ದುಃಖದಿಂದ - ಅಯ್ಯೋ, ಇಸ್ರಾಯೇಲ್ಯರಾದ ನಮ್ಮಲ್ಲಿ ಒಂದು ಕುಲವು ಕಡಮೆಯಾಯಿತಲ್ಲಾ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆಗ ಇಸ್ರೇಲರು ತಮ್ಮ ಬಂಧುಗಳಾದ ಬೆನ್ಯಾಮೀನ್ಯರ ಬಗ್ಗೆ ವ್ಯಥೆಪಟ್ಟರು. ಅವರು, “ಇಂದು ಇಸ್ರೇಲರಿಂದ ಒಂದು ಕುಲವು ಇಲ್ಲವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಇಸ್ರಾಯೇಲರು ತಮ್ಮ ಸಹೋದರರಾದ ಬೆನ್ಯಾಮೀನನ ವಿಷಯವಾಗಿ ಪಶ್ಚಾತ್ತಾಪಪಟ್ಟು, “ಈ ಹೊತ್ತು ಇಸ್ರಾಯೇಲಿನಲ್ಲಿ ಒಂದು ಗೋತ್ರವು ಕಡಿದು ಹೋಯಿತು. ಅಧ್ಯಾಯವನ್ನು ನೋಡಿ |