Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 3:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಏಹೂದನು ಕಪ್ಪಕಾಣಿಕೆಯನ್ನು ಒಪ್ಪಿಸಿದ ಮೇಲೆ ಅದನ್ನು ಹೊತ್ತುಕೊಂಡು ಬಂದಿದ್ದ ಆಳುಗಳನ್ನು ಕಳುಹಿಸಿಬಿಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಏಹೂದನು ಕಾಣಿಕೆಯನ್ನು ಒಪ್ಪಿಸಿದ ಮೇಲೆ ಅದನ್ನು ಹೊತ್ತು ತಂದ ಆಳುಗಳನ್ನು ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಏಹೂದನು ಕಪ್ಪವನ್ನು ಒಪ್ಪಿಸಿದ ಮೇಲೆ ಅದನ್ನು ಹೊತ್ತುಕೊಂಡು ಬಂದ ಆಳುಗಳನ್ನು ಕಳುಹಿಸಿಬಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಏಹೂದನು ಎಗ್ಲೋನನಿಗೆ ಹಣವನ್ನು ಕೊಟ್ಟ ತರುವಾಯ ಅದನ್ನು ಹೊತ್ತುಕೊಂಡು ಬಂದ ಜನರನ್ನು ಮನೆಗೆ ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಏಹೂದನು ಕಾಣಿಕೆಯನ್ನು ಕೊಟ್ಟು ತೀರಿಸಿದಾಗ, ಕಾಣಿಕೆಯನ್ನು ಹೊತ್ತುಕೊಂಡು ಬಂದ ಜನರನ್ನು ಕಳುಹಿಸಿಬಿಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 3:18
2 ತಿಳಿವುಗಳ ಹೋಲಿಕೆ  

ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಒಪ್ಪಿಸಿದನು. ಎಗ್ಲೋನನು ಬಹಳ ದಪ್ಪನಾದ ವ್ಯಕ್ತಿ.


ತಾನು ಗಿಲ್ಗಾಲಿನಲ್ಲಿರುವ ವಿಗ್ರಹಸ್ಥಳದಿಂದ ಹಿಂದಿರುಗಿ ಎಗ್ಲೋನನ ಬಳಿಗೆ ಬಂದು, “ಅರಸನೇ, ನಿನಗೆ ತಿಳಿಸತಕ್ಕದ್ದೊಂದು ರಹಸ್ಯವಿದೆ” ಅಂದನು. ಆಗ ಅರಸನು, “ನಿಶ್ಯಬ್ದ” ಅನ್ನಲು ಅವನ ಸೇವಕರೆಲ್ಲರೂ ಹೊರಗೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು