Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 3:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಸ್ರಾಯೇಲ್‍ ಸಂತತಿಯವರಲ್ಲಿ ಯುದ್ಧ ವಿದ್ಯೆಯನ್ನು ಅರಿಯದವರಿಗೆ ಅದನ್ನು ಕಲಿಸಿಕೊಡುವುದಕ್ಕೂ ಯೆಹೋವನು ಉಳಿಸಿದ ಜನಾಂಗಗಳವರು ಯಾರಾರೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇಸ್ರಯೇಲ್ ಸಂತತಿಯವರಲ್ಲಿ ಯುದ್ಧವಿದ್ಯೆ ಅರಿಯದವರಿಗೆ ಅದನ್ನು ಕಲಿಸುವುದಕ್ಕೂ ಸರ್ವೇಶ್ವರ ಆ ನಾಡಿನಲ್ಲೇ ಉಳಿಸಿದ ಅನ್ಯಜನಾಂಗದವರು ಇವರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಸ್ರಾಯೇಲ್ ಸಂತತಿಯವರಲ್ಲಿ ಯುದ್ಧವಿದ್ಯೆಯನ್ನು ಅರಿಯದವರಿಗೆ ಅದನ್ನು ಕಲಿಸಿಕೊಡುವದಕ್ಕೂ ಯೆಹೋವನು ಉಳಿಸಿದ ಜನಾಂಗಗಳವರು ಯಾರಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಮೊದಲು ಯುದ್ಧವನ್ನು ಅರಿಯದೆ ಇದ್ದ ಇಸ್ರಾಯೇಲಿನ ಸಂತತಿಗಳವರು ಅದನ್ನು ಕೂಡ ಕಲಿತುಕೊಳ್ಳುವುದಕ್ಕೂ ಯೆಹೋವ ದೇವರು ಉಳಿಸಿದ ಜನಾಂಗಗಳು ಯಾವುವೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 3:2
13 ತಿಳಿವುಗಳ ಹೋಲಿಕೆ  

ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ, ನನ್ನ ಓಟವನ್ನು ಓಡಿಮುಗಿಸಿದ್ದೇನೆ, ಕ್ರಿಸ್ತ ನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ.


ಕ್ರಿಸ್ತ ಯೇಸುವಿನ ಒಳ್ಳೆಯ ಸೈನಿಕನಂತೆ ನನ್ನೊಂದಿಗೆ ಕಷ್ಟವನ್ನನುಭವಿಸು.


ಕ್ರಿಸ್ತ ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ. ಅದಕ್ಕಾಗಿ ನೀನು ದೇವರಿಂದ ಕರೆಯಲ್ಪಟ್ಟಿದಿ ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ.


ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ” ಎಂದು ಹೇಳಿದನು.


ಆದರೂ ಅವರು ನನ್ನ ಸೇವೆಗೂ ಅನ್ಯರಾಜ್ಯಗಳ ಸೇವೆಗೂ ಇರುವ ವ್ಯತ್ಯಾಸವು ಗೊತ್ತಾಗುವಂತೆ ಇವರು ಶೀಶಕನಿಗೆ ದಾಸರಾಗಬೇಕು” ಎಂದು ಹೇಳಿದನು.


ಕೂಡಲೆ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಅಂಜೂರದ ಎಲೆಗಳನ್ನು ಜೋಡಿಸಿ ಉಟ್ಟುಕೊಂಡರು.


ನೀವು ಇದರ ಹಣ್ಣನ್ನು ತಿಂದ ಕ್ಷಣವೇ ನಿಮ್ಮ ಕಣ್ಣುಗಳು ತೆರೆಯುವವು, ನೀವು ದೇವರುಗಳಂತೆ ಆಗಿ ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನು ತಿಳಿಯುವಿರಿ, ಇದು ದೇವರಿಗೆ ಚೆನ್ನಾಗಿ ಗೊತ್ತು” ಎಂದು ಹೇಳಿತು.


ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ” ಎಂದು ಆಜ್ಞಾಪಿಸಿದನು.


ಕಾನಾನ್ಯರೊಡನೆ ನಡೆದ ಯುದ್ಧಗಳಲ್ಲಿ ಒಂದನ್ನೂ ಅರಿಯದೆ ಇದ್ದ ಇಸ್ರಾಯೇಲ್ಯರನ್ನು ಪರೀಕ್ಷಿಸುವುದಕ್ಕೂ,


ಐದು ಮಂದಿ ಫಿಲಿಷ್ಟಿಯ ಪ್ರಭುಗಳು, ಸರ್ವ ಕಾನಾನ್ಯರು, ಚೀದೋನ್ಯರು, ಲೆಬನೋನ್ ಪರ್ವತಗಳಲ್ಲಿಯೂ ಬಾಳ್ ಹೆರ್ಮೊನ್ ಬೆಟ್ಟದಿಂದ ಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು ಇವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು