Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 3:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವರು ಅರಸನಿಗಾಗಿ ಕಾಯುತ್ತಿದ್ದ ಸಮಯದಲ್ಲೇ ಏಹೂದನು ತಪ್ಪಿಸಿಕೊಂಡು ವಿಗ್ರಹಗಳಿದ್ದ ಸ್ಥಳದಲ್ಲಿ ಹೊಳೆದಾಟಿ ಸೆಯೀರಾ ಎಂಬಲ್ಲಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅವರು ಕಾಯ್ದಿದ್ದ ಸಮಯದಲ್ಲೇ ಏಹೂದನು ತಪ್ಪಿಸಿಕೊಂಡು ವಿಗ್ರಹಗಳಿದ್ದ ಸ್ಥಳದಲ್ಲಿ ನದಿ ದಾಟಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವರು ತಡಮಾಡುವಷ್ಟರಲ್ಲಿ ಏಹೂದನು ತಪ್ಪಿಸಿಕೊಂಡು ವಿಗ್ರಹಗಳಿದ್ದ ಸ್ಥಳದಲ್ಲಿ ಹೊಳೆದಾಟಿ ಸೆಯೀರಾ ಎಂಬಲ್ಲಿಗೆ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಸೇವಕರು ಅರಸನಿಗಾಗಿ ಕಾಯುತ್ತಾ ನಿಂತಿರುವಾಗ ತಪ್ಪಿಸಿಕೊಂಡು ಹೋಗುವುದಕ್ಕೆ ಏಹೂದನಿಗೆ ಅವಕಾಶ ಸಿಕ್ಕಿತು. ಏಹೂದನು ವಿಗ್ರಹಗಳ ಪಕ್ಕದಿಂದ ಹಾದು ಹೊಳೆದಾಟಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವರು ಆಲಸ್ಯ ಮಾಡುತ್ತಿರುವಾಗ, ಏಹೂದನು ತಪ್ಪಿಸಿಕೊಂಡು ವಿಗ್ರಹಗಳನ್ನು ದಾಟಿ, ಸೇಯೀರಾತನ್ನು ಸೇರಿ ತಪ್ಪಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 3:26
4 ತಿಳಿವುಗಳ ಹೋಲಿಕೆ  

ತಮಗೆ ಬೇಸರವಾಗುವ ತನಕ ಕಾಯುತ್ತಾ ಇದ್ದರು. ಆದರೂ ಕದಗಳು ತೆರೆಯಲ್ಪಡದೆ ಇರುವುದನ್ನು ನೋಡಿ ಬೀಗದ ಕೈಯನ್ನು ತೆಗೆದುಕೊಂಡು ಬಾಗಿಲನ್ನು ತೆರೆಯಲು, ಇಗೋ, ಅವರ ಒಡೆಯನು ಸತ್ತುಬಿದ್ದಿದ್ದನು.


ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಕೊಂಬನ್ನು ಊದಿದನು. ಆಗ ಇಸ್ರಾಯೇಲರು ಅವನ ಬಳಿಗೆ ಬಂದು, ಗಟ್ಟಾ ಇಳಿದು ಅವನ ಸಂಗಡ ಹೊರಟರು.


ಆಗ ಬಾಗಿಲು ಕಾಯುವವಳು ಗೋದಿ ಕೇರುತ್ತಿದ್ದು ಹಾಗೆಯೇ ತೂಕಡಿಸಿ ನಿದ್ದೆಮಾಡುತ್ತಿರುವುದನ್ನು ಬಾಣ ಮತ್ತು ರೇಕಾಬರು ಕಂಡು ರಹಸ್ಯವಾಗಿ ಒಳಗೆ ಜಾರಿಕೊಂಡರು.


ಈಜೆಬೆಲಳ ಶವವು ಸಮಾಧಿಯನ್ನು ಸೇರುವುದಿಲ್ಲ. ನಾಯಿಗಳು ಅವಳ ಹೆಣವನ್ನು ಇಜ್ರೇಲಿನ ಹೊಲದಲ್ಲಿ ತಿಂದುಬಿಡುವವು’” ಎನ್ನುತ್ತಾನೆ ಎಂದು ಹೇಳಿ ಬಾಗಿಲನ್ನು ತೆರೆದು ಓಡಿಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು