ನ್ಯಾಯಸ್ಥಾಪಕರು 3:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅವರು ಆ ಕಾಲದಲ್ಲಿ ಪುಷ್ಟರೂ ಪರಾಕ್ರಮಿಗಳೂ ಆದ ಸುಮಾರು ಹತ್ತು ಸಾವಿರ ಮಂದಿ ಮೋವಾಬ್ಯರಲ್ಲಿ ಒಬ್ಬನೂ ತಪ್ಪಿಸಿಕೊಳ್ಳದಂತೆ ಹತ್ಯೆಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಅಂದು ಅವರು ಸುಮಾರು ಹತ್ತು ಸಾವಿರಮಂದಿ, ಪುಷ್ಠ ಹಾಗು ಪರಾಕ್ರಮಿಗಳಾದ ಮೋವಾಬ್ಯರನ್ನು ಸದೆಬಡಿದರು. ಒಬ್ಬನೂ ತಪ್ಪಿಸಿಕೊಳ್ಳಲಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಅವರು ಆ ಕಾಲದಲ್ಲಿ ಪುಷ್ಟರೂ ಪರಾಕ್ರವಿುಗಳೂ ಆದ ಸುಮಾರು ಹತ್ತು ಸಾವಿರ ಮಂದಿ ಮೋವಾಬ್ಯರನ್ನು ಒಬ್ಬನೂ ತಪ್ಪಿಸಿಕೊಳ್ಳದಂತೆ ಹತಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಇಸ್ರೇಲರು ದೃಢಕಾಯರೂ ಧೈರ್ಯಶಾಲಿಗಳೂ ಆಗಿದ್ದ ಹತ್ತು ಸಾವಿರ ಮಂದಿ ಮೋವಾಬ್ಯರನ್ನು ಕೊಂದುಹಾಕಿದರು. ಒಬ್ಬ ಮೋವಾಬ್ಯನೂ ತಪ್ಪಿಸಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಮೋವಾಬ್ಯರಲ್ಲಿ ಹೆಚ್ಚು ಕಡಿಮೆ ಹತ್ತು ಸಾವಿರ ಜನರನ್ನು ಹತಮಾಡಿದರು. ಅವರೆಲ್ಲರು ಪುಷ್ಟರೂ, ಪರಾಕ್ರಮಿಗಳೂ ಆಗಿದ್ದರು. ಅವರಲ್ಲಿ ಒಬ್ಬನಾದರೂ ತಪ್ಪಿಸಿಕೊಳ್ಳಲಾಗಲಿಲ್ಲ. ಅಧ್ಯಾಯವನ್ನು ನೋಡಿ |