ನ್ಯಾಯಸ್ಥಾಪಕರು 3:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದ್ದರಿಂದ ಆತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು, ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ನಹರಾಯಿಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬುವವನಿಗೆ ಮಾರಿಬಿಟ್ಟನು. ಅವರು ಎಂಟು ವರ್ಷಗಳ ವರೆಗೆ ಅವನಿಗೆ ದಾಸರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆದುದರಿಂದ ಸರ್ವೇಶ್ವರ ಇಸ್ರಯೇಲರ ಮೇಲೆ ಕೋಪಗೊಂಡು ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸ ಕೂಷನ್ ರಿಷಾತಯಿಮ್ ಎಂಬವನಿಗೆ ಮಾರಿಬಿಟ್ಟರು. ಈ ಕಾರಣ ಇಸ್ರಯೇಲರು ಎಂಟು ವರ್ಷಗಳವರೆಗೆ ಅವನಿಗೆ ಗುಲಾಮರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆದದರಿಂದ ಆತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬವನಿಗೆ ಮಾರಿಬಿಟ್ಟನು. ಅವರು ಎಂಟು ವರುಷಗಳವರೆಗೆ ಅವನಿಗೆ ದಾಸರಾಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಇಸ್ರೇಲರ ಮೇಲೆ ಯೆಹೋವನು ಕೋಪಿಸಿಕೊಂಡಿದ್ದನು. ಹರೇಮ್‌ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬವನು ಅವರನ್ನು ಸೋಲಿಸುವುದಕ್ಕೂ ಆಳುವುದಕ್ಕೂ ಯೆಹೋವನು ಆಸ್ಪದ ಕೊಟ್ಟನು. ಇಸ್ರೇಲಿನ ಜನರು ಎಂಟು ವರ್ಷ ಆ ಅರಸನ ಅಧೀನದಲ್ಲಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ಕೋಪಗೊಂಡು, ಅವರನ್ನು ಅರಾಮ್ ನಹರೈಮ್‌ದ ಅರಸನಾದ ಕೂಷನ್ ರಿಷಾತಯಿಮನ ಕೈಗೆ ಮಾರಿಬಿಟ್ಟರು. ಇಸ್ರಾಯೇಲರು ಕೂಷನ್‌ರಿಷಾತಯಿಮ್ ಎಂಬವನಿಗೆ ಎಂಟು ವರ್ಷ ಗುಲಾಮರಾಗಿದ್ದರು. ಅಧ್ಯಾಯವನ್ನು ನೋಡಿ |