ನ್ಯಾಯಸ್ಥಾಪಕರು 4:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟವನ್ನೇರಿ ಬಂದಿದ್ದಾನೆಂಬ ವರ್ತಮಾನವು ಸೀಸೆರನಿಗೆ ಮುಟ್ಟಿದಾಗ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅಬೀನೋವಮನ ಮಗ ಬಾರಾಕನು ತಾಬೋರ್ ಬೆಟ್ಟವನ್ನೇರಿ ಬಂದಿದ್ದಾನೆಂಬ ವರ್ತಮಾನ ಸೀಸೆರನಿಗೆ ಮುಟ್ಟಿದಾಗ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟವನ್ನೇರಿ ಬಂದಿದ್ದಾನೆಂಬ ವರ್ತಮಾನವು ಸೀಸೆರನಿಗೆ ಮುಟ್ಟಿದಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟಕ್ಕೆ ಬಂದಿದ್ದಾನೆಂಬ ಸಮಾಚಾರ ಸೀಸೆರನಿಗೆ ತಿಳಿಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟದಲ್ಲಿ ಏರಿದನೆಂದು ಸೀಸೆರನಿಗೆ ತಿಳಿಸಲಾಯಿತು. ಅಧ್ಯಾಯವನ್ನು ನೋಡಿ |