ನ್ಯಾಯಸ್ಥಾಪಕರು 4:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅವನು ತನ್ನ ಒಂಭೈನೂರು ಕಬ್ಬಿಣದ ರಥಗಳನ್ನೂ, ಎಲ್ಲಾ ಸೈನ್ಯವನ್ನೂ ತೆಗೆದುಕೊಂಡು ಅನ್ಯಜನರ ಹರೋಷೆತಿನಿಂದ ಕೀಷೋನ್ ಹಳ್ಳಕ್ಕೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅವನು ತನ್ನ ಒಂಬೈನೂರು ಕಬ್ಬಿಣದ ರಥಗಳನ್ನೂ ಎಲ್ಲಾ ಸೈನ್ಯವನ್ನೂ ತೆಗೆದುಕೊಂಡು ಮ್ಲೇಚ್ಛರ ಹರೋಷೆತಿನಿಂದ ಕೀಷೋನ್ ಹಳ್ಳಕ್ಕೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅವನು ತನ್ನ ಒಂಭೈನೂರು ಕಬ್ಬಿಣದ ರಥಗಳನ್ನೂ ಎಲ್ಲಾ ಸೈನ್ಯವನ್ನೂ ತೆಗೆದುಕೊಂಡು ಮ್ಲೇಚ್ಫರ ಹರೋಷೆತಿನಿಂದ ಕೀಷೋನ್ ಹಳ್ಳಕ್ಕೆ ಬಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಸೀಸೆರನು ತನ್ನ ಒಂಭೈನೂರು ಕಬ್ಬಿಣದ ರಥಗಳನ್ನು ಒಟ್ಟುಗೂಡಿಸಿದನು. ಸೀಸೆರನು ತನ್ನ ಎಲ್ಲಾ ಜನರನ್ನು ತನ್ನ ಜೊತೆ ಸೇರಿಸಿಕೊಂಡನು. ಅವರು ಹರೋಷೆತ್ ಹೆಗ್ಗೋಯಿಮ್‌ನಿಂದ ಕೀಷೋನ್ ನದಿಗೆ ನಡೆದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದ್ದರಿಂದ ಸೀಸೆರನು ಒಂಬೈನೂರು ಕಬ್ಬಿಣದ ರಥಗಳನ್ನೂ, ತನ್ನ ಎಲ್ಲಾ ಸೈನ್ಯವನ್ನೂ ತೆಗೆದುಕೊಂಡು ಹರೋಷೆತ್ ಹಗ್ಗೋಯಿಮಿನಿಂದ ಕೀಷೋನ್ ಹಳ್ಳಕ್ಕೆ ಬಂದನು. ಅಧ್ಯಾಯವನ್ನು ನೋಡಿ |