ನ್ಯಾಯಸ್ಥಾಪಕರು 4:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವನು ಆಕೆಗೆ, “ನೀನು ಗುಡಾರದ ಬಾಗಿಲಲ್ಲೇ ನಿಂತಿರು; ಯಾರಾದರೂ ಬಂದು ‘ಇಲ್ಲಿ ಒಬ್ಬ ಮನುಷ್ಯನಿದ್ದಾನೆಯೇ ಎಂದು ವಿಚಾರಿಸಿದರೆ’ ಇಲ್ಲ ಎಂದು ಹೇಳು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅವನು ಆಕೆಗೆ, “ನೀನು ಗುಡಾರದ ಬಾಗಿಲಲ್ಲೇ ನಿಂತಿರು; ಯಾರಾದರೂ ಬಂದು ‘ಇಲ್ಲಿ ಒಬ್ಬ ಮನುಷ್ಯ ಇರುವನೇ?’ ಎಂದು ವಿಚಾರಿಸಿದರೆ, ‘ಇಲ್ಲ’ ಎನ್ನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆಕೆಯು ಬುದ್ದಲಿಯನ್ನು ಬಿಚ್ಚಿ ಹಾಲನ್ನು ಕುಡಿಯಕೊಟ್ಟು ಅವನನ್ನು ತಿರಿಗಿ ಮುಚ್ಚಿದಳು. ಅವನು ಆಕೆಗೆ - ನೀನು ಗುಡಾರದ ಬಾಗಲಲ್ಲೇ ನಿಂತಿರು; ಯಾರಾದರೂ ಬಂದು ಇಲ್ಲಿ ಒಬ್ಬ ಮನುಷ್ಯನಿರುತ್ತಾನೋ ಎಂದು ವಿಚಾರಿಸಿದರೆ ಇಲ್ಲ ಅನ್ನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆಗ ಸೀಸೆರನು ಯಾಯೇಲಳಿಗೆ, “ಹೋಗಿ ಗುಡಾರದ ಬಾಗಿಲಿನ ಹತ್ತಿರ ನಿಂತುಕೊಂಡಿರು. ಯಾರಾದರೂ ಬಂದು ‘ಗುಡಾರದಲ್ಲಿ ಯಾರಾದರೂ ಇದ್ದಾರೆಯೇ?’ ಎಂದು ಕೇಳಿದರೆ, ‘ಇಲ್ಲ’ ಎಂದು ಹೇಳು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ತಿರುಗಿ ಅವನು ಅವಳಿಗೆ, “ನೀನು ಬಾಗಿಲಲ್ಲಿ ನಿಂತಿರು. ಯಾವನಾದರೂ ಬಂದು, ‘ಇಲ್ಲಿ ಯಾರಾದರೂ ಇದ್ದಾರೋ?’ ಎಂದು ನಿನ್ನನ್ನು ಕೇಳಿದರೆ, ‘ಇಲ್ಲ’ ಎಂದು ಹೇಳು,” ಎಂದನು. ಅಧ್ಯಾಯವನ್ನು ನೋಡಿ |