ನ್ಯಾಯಸ್ಥಾಪಕರು 4:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆ ದಿನದಲ್ಲಿ ದೇವರು ಕಾನಾನ್ಯ ರಾಜನಾದ ಯಾಬೀನನನ್ನು ಇಸ್ರಾಯೇಲರ ಮುಂದೆ ತಗ್ಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆ ದಿನದಂದು ದೇವರು ಕಾನಾನ್ಯ ರಾಜನಾದ ಯಾಬೀನನನ್ನು ಇಸ್ರಯೆಲರಿಗೆ ಶರಣಾಗತನಾಗುವಂತೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆ ದಿನದಲ್ಲಿ ದೇವರು ಕಾನಾನ್ಯರಾಜನಾದ ಯಾಬೀನನನ್ನು ಇಸ್ರಾಯೇಲ್ಯರ ಮುಂದೆ ತಗ್ಗಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆ ದಿನ ದೇವರು ಇಸ್ರೇಲರಿಗಾಗಿ ಕಾನಾನ್ಯ ರಾಜನಾದ ಯಾಬೀನನನ್ನು ಸೋಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಹೀಗೆಯೇ ದೇವರು ಆ ದಿವಸದಲ್ಲಿ ಕಾನಾನ್ಯರ ಅರಸನಾದ ಯಾಬೀನನನ್ನು ಇಸ್ರಾಯೇಲರ ಮುಂದೆ ತಗ್ಗಿಸಿದರು. ಅಧ್ಯಾಯವನ್ನು ನೋಡಿ |