ನ್ಯಾಯಸ್ಥಾಪಕರು 4:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಬಾರಾಕನು ಆಕೆಗೆ, “ನೀನು ನನ್ನ ಸಂಗಡ ಬರುವುದಾದರೆ ಹೋಗುತ್ತೇನೆ; ಇಲ್ಲವಾದರೆ ಹೋಗುವುದಿಲ್ಲ” ಅನ್ನಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಬಾರಾಕನು ಆಕೆಗೆ, “ನೀನು ನನ್ನ ಸಂಗಡ ಬರುವುದಾದರೆ ಹೋಗುತ್ತೇನೆ; ಇಲ್ಲವಾದರೆ ಹೋಗುವುದಿಲ್ಲ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಬಾರಾಕನು ಆಕೆಗೆ - ನೀನು ನನ್ನ ಸಂಗಡ ಬರುವದಾದರೆ ಹೋಗುವೆನು; ಇಲ್ಲವಾದರೆ ಹೋಗುವದಿಲ್ಲ ಅನ್ನಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆಗ ಬಾರಾಕನು ದೆಬೋರಳಿಗೆ, “ನೀನು ನನ್ನೊಂದಿಗೆ ಬಂದರೆ ನಾನು ಹೋಗುವೆನು; ನೀನು ನನ್ನೊಂದಿಗೆ ಬರದಿದ್ದರೆ ನಾನು ಹೋಗುವುದಿಲ್ಲ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಬಾರಾಕನು ಅವಳಿಗೆ, “ನೀನು ನನ್ನ ಸಂಗಡ ಬಂದರೆ ನಾನು ಹೋಗುವೆನು. ನೀನು ನನ್ನ ಸಂಗಡ ಬಾರದೆ ಇದ್ದರೆ ನಾನು ಹೋಗುವುದಿಲ್ಲ,” ಎಂದನು. ಅಧ್ಯಾಯವನ್ನು ನೋಡಿ |