Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 5:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ಬಿಳೀ ಕತ್ತೆಗಳ ಮೇಲೆ ಸವಾರಿಮಾಡುವವರೇ, ರತ್ನಗಂಬಳಿಗಳ ಮೇಲೆ ಕುಳಿತುಕೊಳ್ಳುವವರೇ, ಕಾಲ್ನಡಿಗೆಯಲ್ಲಿ ಪ್ರಯಾಣಿಸುವವರೇ, ಗಾನಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಬಿಳೀ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ರತ್ನಗಂಬಳಿಗಳ ಮೇಲೆ ಕುಳಿತಿರುವವರೇ, ಮಾಡಿರಿ ಗಾನ, ಮಾಡಿರಿ ಗುಣಗಾನ, ಓ ಪಯಣಿಗರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಬಿಳೀ ಕತ್ತೆಗಳ ಮೇಲೆ ಸವಾರಿಮಾಡುವವರೇ, ರತ್ನಗಂಬಳಿಗಳ ಮೇಲೆ ಕೂತುಕೊಳ್ಳುವವರೇ, ಪ್ರಯಾಣಿಕರೇ, ಗಾನ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಬಿಳಿಯ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ರತ್ನಗಂಬಳಿಯ ಮೇಲೆ ಕುಳಿತುಕೊಳ್ಳುವವರೇ, ಮಾರ್ಗಗಳ ಮೇಲೆ ಹೋಗುವ ಪ್ರಯಾಣಿಕರೇ, ಗಮನಿಸಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಬಿಳಿ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ರತ್ನಗಂಬಳಿಗಳ ಮೇಲೆ ಕುಳಿತಿರುವವರೇ, ಮಾರ್ಗದಲ್ಲಿ ನಡೆಯುವವರೇ, ಗಾನಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 5:10
8 ತಿಳಿವುಗಳ ಹೋಲಿಕೆ  

ಇವನಿಗೆ ನಲ್ವತ್ತು ಮಂದಿ ಮಕ್ಕಳೂ, ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಇವರೆಲ್ಲರಿಗೆ ಸವಾರಿಮಾಡುವುದಕ್ಕೋಸ್ಕರ ಎಪ್ಪತ್ತು ಕತ್ತೆಗಳಿದ್ದವು. ಪಿರಾತೋನಿನವನೂ ಹಿಲ್ಲೇಲನ ಮಗನೂ ಆದ ಅಬ್ದೋನನು ಇಸ್ರಾಯೇಲರನ್ನು ಎಂಟು ವರ್ಷಗಳ ಕಾಲ ಪಾಲಿಸಿದ ನಂತರ ಮರಣಹೊಂದಿದನು;


ಇವನಿಗೆ ಮೂವತ್ತು ಮಂದಿ ಮಕ್ಕಳಿದ್ದರು. ಇವರಿಗೆ ಮೂವತ್ತು ಸವಾರಿ ಕತ್ತೆಗಳೂ, ಗಿಲ್ಯಾದ್ ದೇಶದಲ್ಲಿ ಮೂವತ್ತು ಊರುಗಳೂ ಇದ್ದವು. ಅವುಗಳಿಗೆ ಇಂದಿನ ವರೆಗೂ ಯಾಯೀರನ ಗ್ರಾಮಗಳೆಂದು ಹೆಸರಿದೆ.


ಆತನನ್ನು ಕೀರ್ತಿಸಿರಿ, ಭಜಿಸಿರಿ; ಆತನ ಅದ್ಭುತಕೃತ್ಯಗಳನ್ನೆಲ್ಲಾ ಧ್ಯಾನಿಸಿರಿ.


ಜನಾಂಗಗಳು ಎಚ್ಚೆತ್ತುಕೊಂಡು, ಯೆಹೋಷಾಫಾಟನ ನ್ಯಾಯತೀರ್ಪಿನ ತಗ್ಗಿಗೆ ಬರಲಿ. ಅಲ್ಲಿ ನಾನು ಸುತ್ತಣ ಜನಾಂಗಗಳಿಗೆಲ್ಲಾ, ನ್ಯಾಯತೀರಿಸಲು ಆಸೀನನಾಗುವೆನು.


ಆತನೇ ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯಾಗಿಯೂ, ಊರಬಾಗಿಲಲ್ಲಿ ಶತ್ರುಗಳನ್ನು ನಾಶಮಾಡುವವರಿಗೆ ಶೌರ್ಯವಾಗಿಯೂ ಪರಿಣಮಿಸುವನು.


ಅವರು ನಿನ್ನ ರಾಜ್ಯಮಹತ್ತನ್ನು ಪ್ರಸಿದ್ಧಪಡಿಸುವರು, ನಿನ್ನ ಪ್ರತಾಪವನ್ನು ವರ್ಣಿಸುವರು.


ಅವರು ನಿನ್ನ ಮಹಾಪ್ರಭಾವಯುಕ್ತವಾದ ಮಹಿಮೆಯನ್ನು ಕೊಂಡಾಡುವರು, ನಿನ್ನ ಅದ್ಭುತಕಾರ್ಯಗಳನ್ನೂ ಧ್ಯಾನಿಸುವೆನು.


ನೆರೆದ ಸಭೆಯಲ್ಲಿ ಆತನನ್ನು ಕೀರ್ತಿಸಲಿ; ಹಿರಿಯರ ಸಮೂಹದಲ್ಲಿ ಕೊಂಡಾಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು