ನ್ಯಾಯಸ್ಥಾಪಕರು 5:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 “ಆಗ ಚದರಿಹೋದವರು ನಾಯಕರ ಬಳಿಗೆ ಕೂಡಿಬಂದರು. ಯೆಹೋವನ ಜನರು ವೀರರಾಗಿ ನನ್ನ ಸಹಾಯಕ್ಕೆ ನೆರೆದು ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಚದರಿಹೋದವರು ಕೂಡಿಬಂದರು ನಾಯಕರ ಬಳಿಗೆ ಸರ್ವೇಶ್ವರನ ಶೂರಜನರು ವೀರರಂತೆ ನೆರೆದುಬಂದರು ನನ್ನ ಸಹಾಯಕ್ಕೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಗ ಚದರಿಹೋದವರು ನಾಯಕರ ಬಳಿಗೆ ಕೂಡಿಬಂದರು; ಯೆಹೋವನ ಜನರು ವೀರರಾಗಿ ನನ್ನ ಸಹಾಯಕ್ಕೆ ನೆರೆದು ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ಆಗ ಬದುಕಿಕೊಂಡಿದ್ದವರು ನಾಯಕರ ಬಳಿಗೆ ಹೋದರು. ಯೆಹೋವನ ಜನರೇ, ನನ್ನೊಂದಿಗೂ ಸೈನಿಕರೊಂದಿಗೂ ಬನ್ನಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ಆಗ ಉಳಿದವನನ್ನು ಅವರು ಜನರಲ್ಲಿ ಶ್ರೇಷ್ಠರಾದವರ ಮೇಲೆ ಆಳುವಂತೆ ಮಾಡಿದರು. ಯೆಹೋವ ದೇವರ ಜನರು ನನ್ನ ಸಹಾಯಕ್ಕಾಗಿ ಬಂದು, ಪರಾಕ್ರಮಶಾಲಿಗಳ ವಿರುದ್ಧ ಯುದ್ಧಮಾಡಿದರು. ಅಧ್ಯಾಯವನ್ನು ನೋಡಿ |