ನ್ಯಾಯಸ್ಥಾಪಕರು 5:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅಮಾಲೇಕ್ಯರ ಪ್ರದೇಶದಲ್ಲಿ ನೆಲೆಗೊಂಡಿರುವ ಎಫ್ರಾಯೀಮ್ಯರೂ ಅವರ ಜೊತೆಯಲ್ಲಿ ಬೆನ್ಯಾಮೀನ್ಯರೂ ಬಂದರು. ಮಾಕೀರನ ಗೋತ್ರದಿಂದ ಪ್ರಧಾನರೂ ಜೆಬುಲೂನ್ ಕುಲದಿಂದ ದಂಡಧಾರಿಗಳಾದ ಸೇನಾನಾಯಕರೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಬಂದರು ಅಮಾಲೇಕ್ಯರ ಪ್ರದೇಶದೊಳು ನೆಲೆಗೊಂಡ ಎಫ್ರಯೀಮ್ಯರು, ಅವರೊಂದಿಗೆ ಬಂದರು ಬೆನ್ಯಾಮೀನ್ಯರು, ಮಾಕೀರನ ಗೋತ್ರದ ಪ್ರಧಾನರು, ಜೆಬುಲೂನ್ ಕುಲದೊಳು ದಂಡಧಾರಿಗಳಾದ ಸೇನಾನಾಯಕರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅಮಾಲೇಕ್ಯರ ಪ್ರದೇಶದಲ್ಲಿ ನೆಲೆಗೊಂಡಿರುವ ಎಫ್ರಾಯೀಮ್ಯರೂ ಅವರ ಜೊತೆಯಲ್ಲಿ ಬೆನ್ಯಾಮೀನ್ಯರೂ ಬಂದರು; ಮಾಕೀರನ ಗೋತ್ರದಿಂದ ಪ್ರಧಾನರೂ ಜೆಬುಲೂನ್ ಕುಲದಿಂದ ದಂಡಧಾರಿಗಳಾದ ಸೇನಾನಾಯಕರೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ಅಮಾಲೇಕ್ ಪರ್ವತ ಪ್ರದೇಶದಲ್ಲಿ ವಾಸಮಾಡುತ್ತಿದ್ದ ಎಫ್ರಾಯೀಮ್ಯರು ಬಂದರು; ನಿನ್ನನ್ನೂ ನಿನ್ನ ಜನರನ್ನೂ ಅನುಸರಿಸುತ್ತಿದ್ದ ಬೆನ್ಯಾಮೀನ್ಯರೂ ಬಂದರು; ಮಾಕೀರನ ಕುಲದಿಂದ ನಾಯಕರು ಬಂದರು; ಜೆಬುಲೂನ್ ಕುಲದಿಂದ ನಾಯಕರು ಕಂಚಿನ ದೊಣ್ಣೆಗಳೊಡನೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅಮಾಲೇಕ್ಯರಿಗೆ ವಿರೋಧ ಮಾಡಿದವರ ಬೇರು ಎಫ್ರಾಯೀಮಿನಿಂದ ಉಂಟಾಯಿತು. ನಿನ್ನ ಹಿಂದೆ ನಿನ್ನ ಜನರಲ್ಲಿ ಬೆನ್ಯಾಮೀನನು ಮಾಕೀರನಲ್ಲಿಂದ ಅಧಿಪತಿಗಳೂ, ಜೆಬುಲೂನನಲ್ಲಿಂದ ಬರಹಗಾರನ ಲೇಖನಿಯನ್ನು ಉಪಯೋಗಿಸುವವರೂ ಬಂದರು. ಅಧ್ಯಾಯವನ್ನು ನೋಡಿ |