ನ್ಯಾಯಸ್ಥಾಪಕರು 5:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಮೇರೋಜ್ ಊರನ್ನು ಶಪಿಸಿರೆಂದು ಯೆಹೋವನ ದೂತನು ಹೇಳುತ್ತಾನೆ. ‘ಅದರ ನಿವಾಸಿಗಳು ಯೆಹೋವನ ಸಹಾಯಕ್ಕೆ ಬರಲಿಲ್ಲ. ಯುದ್ಧವೀರರ ಹೋರಾಟದ ವಿರುದ್ಧ ಯೆಹೋವನ ಸಹಾಯಕ್ಕೆ ಬರಲಿಲ್ಲವಲ್ಲಾ; ಅವರನ್ನು ಶಪಿಸೇ ಶಪಿಸಿರಿ!’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ‘ಶಾಪಹಾಕಿರಿ ಮೇರೋಜ್ ಊರಿಗೆ, ಅದರ ನಿವಾಸಿಗಳಿಗೆ ಬರಲಿಲ್ಲ ಅವರು ಯುದ್ಧವೀರರ ಜೊತೆಗೆ ಸರ್ವೇಶ್ವರನ ಸಹಾಯಕ್ಕೆ. ಶಪಿಸಿರಿ ಅವರನ್ನು’ ಎಂದು ಕರೆಗೊಟ್ಟನು ಸರ್ವೇಶ್ವರನ ದೂತನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಮೇರೋಜ್ ಊರನ್ನು ಶಪಿಸಿರೆಂದು ಯೆಹೋವನ ದೂತನು ಹೇಳುತ್ತಾನೆ. ಅದರ ನಿವಾಸಿಗಳು ಯೆಹೋವನ ಸಹಾಯಕ್ಕೆ ಬರಲಿಲ್ಲ; ಯುದ್ಧವೀರರ ಜೊತೆಯಲ್ಲಿ ಯೆಹೋವನ ಸಹಾಯಕ್ಕೆ ಬರಲಿಲ್ಲವಲ್ಲಾ; ಅವರನ್ನು ಶಪಿಸೇ ಶಪಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 “ಮೇರೋಜ್ ಊರಿಗೆ ಶಾಪಹಾಕಿರಿ; ಅಲ್ಲಿಯ ಜನರಿಗೆ ಶಾಪಹಾಕಿರಿ; ಏಕೆಂದರೆ ಅವರು ಯೆಹೋವನ ಸಹಾಯಕ್ಕೆ ತಮ್ಮ ಸೈನ್ಯದೊಂದಿಗೆ ಬರಲಿಲ್ಲ” ಎಂದನು ಯೆಹೋವನ ದೂತನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಯೆಹೋವ ದೇವರ ದೂತನು ಹೀಗೆ ಹೇಳುತ್ತಾನೆ, ‘ನೀವು ಮೆರೋಜನ್ನು ಶಪಿಸಿರಿ. ಅದರ ನಿವಾಸಿಗಳನ್ನು ಕಠಿಣವಾಗಿ ಶಪಿಸಿರಿ, ಏಕೆಂದರೆ ಅವರು ಯೆಹೋವ ದೇವರ ಸಹಾಯಕ್ಕೂ, ಪರಾಕ್ರಮಶಾಲಿಗಳಿಗೆ ವಿರೋಧವಾಗಿ ಯೆಹೋವ ದೇವರ ಸಹಾಯಕ್ಕೂ ಬಾರದೆ ಹೋದರು.’ ಅಧ್ಯಾಯವನ್ನು ನೋಡಿ |
ಯಾವ ಪಾಪಕ್ಕೆ ಕೈಹಾಕಿದೆನು? ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ, ಆತನಿಗೆ ಘಮಘಮಿಸುವ ನೈವೇದ್ಯವನ್ನು ಅಂಗೀಕರಿಸಬೇಕು. ಮನುಷ್ಯರಾಗಿದ್ದರೆ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ ಯಾಕೆಂದರೆ ಯೆಹೋವನ ಸ್ವತ್ತಿನಲ್ಲಿ ನನಗೆ ಪಾಲು ಸಿಕ್ಕದಂತೆ ‘ಹೋಗಿ ಅನ್ಯದೇವತೆಗಳನ್ನು ಸೇವಿಸು’ ಎಂದು ನನ್ನನ್ನು ತಳ್ಳಿಬಿಟ್ಟರು.