ನ್ಯಾಯಸ್ಥಾಪಕರು 5:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಕೈಚಾಚಿ ಗೂಟವನ್ನು ತೆಗೆದುಕೊಂಡಳು; ಬಲಗೈಯಲ್ಲಿ ದೊಡ್ಡ ಸುತ್ತಿಗೆಯನ್ನು ಹಿಡಿದಳು; ಆ ಸುತ್ತಿಗೆಯಿಂದ ಸೀಸೆರನ ತಲೆಯನ್ನು ಒಡೆದುಬಿಟ್ಟಳು. ಅವನ ನೆತ್ತಿಗೆ ತಿವಿದು ಜಡಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಗೂಟ ತೆಗೆದುಕೊಂಡಳು ಕೈಚಾಚಿ ಹಿಡಿದಳು ಬಲಗೈಯಲಿ ದೊಡ್ಡಕೊಡತಿ ಜಡಿದಳು ಸೀಸೆರನ ತಲೆಯನು ಬಡಿದಳಾ ಕೊಡತಿಯಿಂದ ಕಣತಲೆಗೇ ತಿವಿದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಕೈಚಾಚಿ ಗೂಟವನ್ನು ತೆಗೆದುಕೊಂಡಳು; ಬಲಗೈಯಲ್ಲಿ ದೊಡ್ಡ ಕೊಡತಿಯನ್ನು ಹಿಡಿದಳು; ಆ ಕೊಡತಿಯಿಂದ ಸೀಸೆರನ ತಲೆಯನ್ನು ಒಡೆದುಬಿಟ್ಟಳು. ಅವನ ಕಣತಲೆಗೆ ತಿವಿದು ಬಡಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ನಂತರ ಯಾಯೇಲಳು ಕೈಚಾಚಿ ಗುಡಾರದ ಗೂಟವನ್ನು ತೆಗೆದುಕೊಂಡಳು. ಅವಳು ಬಲಗೈಯನ್ನು ಚಾಚಿ ದೊಡ್ಡ ಕೊಡತಿಯನ್ನು ತೆಗೆದುಕೊಂಡಳು, ಆ ಕೊಡತಿಯಿಂದ ಸೀಸೆರನ ತಲೆಯನ್ನು ಬಿರುಸಾಗಿ ಒಡೆದುಬಿಟ್ಟಳು; ಅವನ ಕಣತಲೆಗೆ ತಿವಿದು ಬಡಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ತನ್ನ ಕೈಯಲ್ಲಿ ಮೊಳೆಯನ್ನೂ, ತನ್ನ ಬಲಗೈಯಲ್ಲಿ ಕೆಲಸಗಾರನ ಸುತ್ತಿಗೆಯನ್ನೂ ತೆಗೆದುಕೊಂಡಳು. ಸುತ್ತಿಗೆಯಿಂದ ಸೀಸೆರನನ್ನು ಅವಳು ಹೊಡೆದಳು. ಅವಳು ಅವನ ತಲೆಯನ್ನು ತಿವಿದು ಹೊಡೆದಳು. ಅವನ ತಲೆಯನ್ನು ಹೊಡೆದು ಬಿಟ್ಟಳು. ಅಧ್ಯಾಯವನ್ನು ನೋಡಿ |