ನ್ಯಾಯಸ್ಥಾಪಕರು 6:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ, ನೀವು ಅಮೋರಿಯರ ಮಧ್ಯದಲ್ಲಿ ವಾಸಿಸುತ್ತಿದ್ದಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಆಜ್ಞಾಪಿಸಿದ್ದೆನು; ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ’” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸರ್ವೇಶ್ವರನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ ನೀವು ಅಮೋರಿಯರ ಮಧ್ಯೆ ವಾಸಿಸುವಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಹೇಳಿದೆ. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ’.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ ನೀವು ಅಮೋರಿಯರ ಮಧ್ಯದಲ್ಲಿ ವಾಸಿಸುವಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಹೇಳಿದೆನು; ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ ಎಂಬದೇ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆಗ ನಾನು ನಿಮಗೆ, ‘ಯೆಹೋವನಾದ ನಾನೇ ನಿಮ್ಮ ದೇವರು! ಅಮೋರಿಯರ ಪ್ರದೇಶದಲ್ಲಿದ್ದರೂ ಅವರ ಸುಳ್ಳುದೇವರುಗಳನ್ನು ನೀವು ಪೂಜಿಸಕೂಡದು ಎಂದು ಹೇಳಿದ್ದೆ.’ ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ‘ನಾನೇ ನಿಮ್ಮ ದೇವರಾದ ಯೆಹೋವ ದೇವರು. ನೀವು ವಾಸಿಸಿರುವ ಅಮೋರಿಯರ ದೇಶದ ದೇವರುಗಳಿಗೆ ಭಯಪಡಬೇಡಿರಿ,’ ಎಂದು ನಾನು ಹೇಳಿದೆನು. ಆದರೆ ನೀವು ನನ್ನ ಸ್ವರವನ್ನು ಕೇಳದೆ ಹೋದಿರಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |