ನ್ಯಾಯಸ್ಥಾಪಕರು 6:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ಯೆಹೋವನು ಅವನನ್ನು ಚೆನ್ನಾಗಿ ನೋಡಿ, “ನಾನು ನಿನ್ನನ್ನು ಕಳುಹಿಸುತ್ತೇನೆ, ಹೋಗು; ನಿನ್ನ ಈ ಬಲದಿಂದ ಇಸ್ರಾಯೇಲ್ಯರನ್ನು ಮಿದ್ಯಾನ್ಯರಿಂದ ಬಿಡಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಸರ್ವೇಶ್ವರ ಅವನನ್ನು ದಿಟ್ಟಿಸಿ ನೋಡಿ, “ನಾನು ನಿನ್ನನ್ನು ಕಳುಹಿಸುತ್ತೇನೆ, ಹೋಗು; ಈ ನಿನ್ನ ಬಲದಿಂದ ಇಸ್ರಯೇಲರನ್ನು ಮಿದ್ಯಾನ್ಯರಿಂದ ಬಿಡಿಸು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯೆಹೋವನು ಅವನನ್ನು ಚೆನ್ನಾಗಿ ನೋಡಿ - ನಾನು ನಿನ್ನನ್ನು ಕಳುಹಿಸುತ್ತೇನೆ, ಹೋಗು; ಈ ನಿನ್ನ ಬಲದಿಂದ ಇಸ್ರಾಯೇಲ್ಯರನ್ನು ವಿುದ್ಯಾನ್ಯರಿಂದ ಬಿಡಿಸು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೆಹೋವನು ಗಿದ್ಯೋನನ ಕಡೆಗೆ ತಿರುಗಿ, “ನಿನ್ನ ಬಲವನ್ನು ಉಪಯೋಗಿಸು. ಹೋಗು, ಮಿದ್ಯಾನ್ಯರಿಂದ ಇಸ್ರೇಲರನ್ನು ರಕ್ಷಿಸು. ನಾನು ಅವರನ್ನು ರಕ್ಷಿಸುವುದಕ್ಕಾಗಿ ನಿನ್ನನ್ನು ಕಳುಹಿಸುತ್ತಿದ್ದೇನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೆಹೋವ ದೇವರು ಅವನನ್ನು ದೃಷ್ಟಿಸಿ ನೋಡಿ, “ನಿನಗಿರುವ ಈ ಶಕ್ತಿಯಲ್ಲಿ ಹೋಗು, ನೀನು ಇಸ್ರಾಯೇಲನ್ನು ಮಿದ್ಯಾನ್ಯರ ಕೈಯಿಂದ ತಪ್ಪಿಸಿ ರಕ್ಷಿಸುವೆ; ನಾನು ನಿನ್ನನ್ನು ಕಳುಹಿಸಲಿಲ್ಲವೋ?” ಎಂದರು. ಅಧ್ಯಾಯವನ್ನು ನೋಡಿ |