ನ್ಯಾಯಸ್ಥಾಪಕರು 6:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಾನು ಹೋಗಿ ತಮಗೆ ಕಾಣಿಕೆಯನ್ನು ತೆಗೆದುಕೊಂಡು ಬರುವ ವರೆಗೆ ತಾವು ಈ ಸ್ಥಳವನ್ನು ಬಿಡಬಾರದು” ಎಂದು ಬಿನ್ನವಿಸಲು ಆತನು, “ನೀನು ತಿರುಗಿ ಬರುವ ವರೆಗೆ ನಾನು ಇಲ್ಲೇ ಇರುವೆನು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನಾನು ಹೋಗಿ ತಮಗೆ ಕಾಣಿಕೆಯನ್ನು ತೆಗೆದುಕೊಂಡು ಬರುವವರೆಗೆ ತಾವು ಈ ಸ್ಥಳವನ್ನು ಬಿಡಬಾರದು,” ಎಂದು ಬಿನ್ನವಿಸಲು ಅವರು, “ನೀನು ತಿರುಗಿ ಬರುವವರೆಗೆ ನಾನು ಇಲ್ಲೇ ಇರುವೆನು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಾನು ಹೋಗಿ ತಮಗೆ ಕಾಣಿಕೆಯನ್ನು ತೆಗೆದುಕೊಂಡು ಬರುವವರೆಗೆ ತಾವು ಈ ಸ್ಥಳವನ್ನು ಬಿಡಬಾರದು ಎಂದು ಬಿನ್ನವಿಸಲು ಆತನು - ನೀನು ತಿರಿಗಿ ಬರುವವರೆಗೆ ನಾನು ಇಲ್ಲೇ ಇರುವೆನು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ದಯವಿಟ್ಟು ಇಲ್ಲಿಯೇ ಇರು. ನಾನು ಬರುವವರೆಗೆ ಎಲ್ಲಿಗೂ ಹೋಗಬೇಡ. ನಾನು ನಿನಗೆ ಕಾಣಿಕೆಯನ್ನು ತಂದು ಅರ್ಪಿಸುವುದಕ್ಕೆ ಅವಕಾಶಕೊಡು” ಎಂದು ಪ್ರಾರ್ಥಿಸಿದನು. ಅದಕ್ಕೆ, ಆತನು, “ನೀನು ಬರುವವರೆಗೂ ನಾನು ಇರುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನಾನು ನಿಮ್ಮ ಬಳಿಗೆ ನನ್ನ ಕಾಣಿಕೆಯನ್ನು ತಂದು, ನಿಮ್ಮ ಮುಂದೆ ಇಡುವವರೆಗೆ ನೀವು ಈ ಸ್ಥಳವನ್ನು ಬಿಟ್ಟುಹೋಗಬಾರದು,” ಎಂದು ಬೇಡಿಕೊಂಡನು. ಅದಕ್ಕೆ ಯೆಹೋವ ದೇವರು, “ನೀನು ತಿರುಗಿ ಬರುವ ತನಕ ನಾನು ಕಾದಿರುವೆನು,” ಎಂದರು. ಅಧ್ಯಾಯವನ್ನು ನೋಡಿ |