ನ್ಯಾಯಸ್ಥಾಪಕರು 6:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆಗ ದೇವದೂತನು ಅವನಿಗೆ, “ಮಾಂಸವನ್ನೂ, ರೊಟ್ಟಿಗಳನ್ನೂ ಆ ಬಂಡೆಯ ಮೇಲಿಟ್ಟು ರಸವನ್ನು ಅದರ ಮೇಲೆ ಹೊಯ್ಯಿ” ಅನ್ನಲು ಅವನು ಹಾಗೆಯೇ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆಗ ದೇವದೂತನು ಅವನಿಗೆ, “ಮಾಂಸವನ್ನೂ ರೊಟ್ಟಿಗಳನ್ನೂ ಆ ಬಂಡೆಯ ಮೇಲಿಟ್ಟು ರಸವನ್ನು ಹೊಯ್ಯಿ” ಎನ್ನಲು ಅವನು ಹಾಗೆಯೇ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆಗ ದೇವದೂತನು ಅವನಿಗೆ - ಮಾಂಸವನ್ನೂ ರೊಟ್ಟಿಗಳನ್ನೂ ಆ ಬಂಡೆಯ ಮೇಲಿಟ್ಟು ರಸವನ್ನು ಹೊಯ್ಯಿ ಅನ್ನಲು ಅವನು ಹಾಗೆಯೇ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ದೇವದೂತನು ಗಿದ್ಯೋನನಿಗೆ, “ಆ ಮಾಂಸವನ್ನೂ ಹುಳಿಯಿಲ್ಲದ ಆ ರೊಟ್ಟಿಯನ್ನೂ ಆ ಕಲ್ಲಿನ ಮೇಲೆ ಇಡು. ಆಮೇಲೆ ಆ ನೀರನ್ನು ಅದರ ಮೇಲೆ ಸುರಿ” ಎಂದನು. ದೇವದೂತನು ಹೇಳಿದಂತೆಯೇ ಗಿದ್ಯೋನನು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ದೇವದೂತನು ಅವನಿಗೆ, “ನೀನು ಮಾಂಸವನ್ನೂ, ಹುಳಿಯಿಲ್ಲದ ರೊಟ್ಟಿಗಳನ್ನೂ ತೆಗೆದುಕೊಂಡು ಈ ಬಂಡೆಯ ಮೇಲೆ ಇಟ್ಟು, ರಸವನ್ನು ಸುರಿ,” ಎಂದನು. ಅವನು ಹಾಗೆಯೇ ಮಾಡಿದನು. ಅಧ್ಯಾಯವನ್ನು ನೋಡಿ |