ನ್ಯಾಯಸ್ಥಾಪಕರು 6:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಗಿದ್ಯೋನನು ಅಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ಷಾಲೋಮ್ ಎಂದು ಹೆಸರಿಟ್ಟನು; ಅದು ಈ ವರೆಗೂ ಅಬೀಯೆಜೆರನ ಗೋತ್ರದವರ ಒಫ್ರದಲ್ಲಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಗಿದ್ಯೋನನು ಅಲ್ಲೇ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿ ಅದಕ್ಕೆ ‘ಯೆಹೋವ ಷಾಲೋಮ್’ ಎಂದು ಹೆಸರಿಟ್ಟನು; ಅದು ಈವರೆಗೂ ಅಬೀಯೆಜೆರ್ ಗೋತ್ರದವರ ಒಫ್ರದಲ್ಲಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಗಿದ್ಯೋನನು ಅಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ಷಾಲೋಮ್ ಎಂದು ಹೆಸರಿಟ್ಟನು. ಅದು ಈವರೆಗೂ ಅಬೀಯೆಜೆರ್ ಗೋತ್ರದವರ ಒಫ್ರದಲ್ಲಿರುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಗಿದ್ಯೋನನು ಯೆಹೋವನ್ನು ಆರಾಧಿಸಲು ಆ ಸ್ಥಳದಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು. ಗಿದ್ಯೋನನು ಅದಕ್ಕೆ “ಯೆಹೋವನು ಶಾಂತಿಸ್ವರೂಪನು” ಎಂದು ಹೆಸರಿಟ್ಟನು. ಆ ಯಜ್ಞವೇದಿಕೆಯು ಇಂದಿಗೂ ಅಬೀಯೆಜೆರ್ ಗೋತ್ರದವರು ವಾಸಿಸುವ ಒಫ್ರದಲ್ಲಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಗಿದ್ಯೋನನು ಯೆಹೋವ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿ, “ಯೆಹೋವ ಶಾಲೋಮ್” ಎಂದು ಅದಕ್ಕೆ ಹೆಸರಿಟ್ಟನು. ಅದು ಈವರೆಗೂ ಅಬೀಯೆಜೆರ್ ಒಫ್ರದಲ್ಲಿ ಇನ್ನೂ ಇದೆ. ಅಧ್ಯಾಯವನ್ನು ನೋಡಿ |