ನ್ಯಾಯಸ್ಥಾಪಕರು 6:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಈ ಗುಡ್ದದ ಶಿಖರದಲ್ಲಿ ಯೆಹೋವನಿಗೋಸ್ಕರ ನೇಮಕವಾದ ರೀತಿಯಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸು. ನೀನು ಕಡಿದು ಹಾಕಿದ ಅಶೇರ ವಿಗ್ರಹಸ್ತಂಭದಿಂದ ಬೆಂಕಿಮಾಡಿ, ಆ ಎರಡನೆಯ ಹೋರಿಯನ್ನೂ ಸರ್ವಾಂಗಹೋಮವಾಗಿ ಸಮರ್ಪಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಈ ಗುಡ್ಡದ ಶಿಖರದಲ್ಲಿ ಸರ್ವೇಶ್ವರನಿಗಾಗಿ ನೇಮಕವಾದ ರೀತಿಯಿಂದ ಒಂದು ಬಲಿಪೀಠವನ್ನು ಕಟ್ಟಿಸು. ನೀನು ಕಡಿದುಹಾಕಿದ ಅಶೇರ ವಿಗ್ರಹಸ್ತಂಭದಿಂದ ಬೆಂಕಿಮಾಡಿ ಆ ಎರಡನೆ ಹೋರಿಯನ್ನು ದಹನ ಬಲಿಯಾಗಿ ಸಮರ್ಪಿಸು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಈ ಗುಡ್ಡದ ಶಿಖರದಲ್ಲಿ ಯೆಹೋವನಿಗೋಸ್ಕರ ನೇಮಕವಾದ ರೀತಿಯಿಂದ ಒಂದು ಯಜ್ಞವೇದಿಯನ್ನು ಕಟ್ಟಿಸಿ ನೀನು ಕಡಿದು ಹಾಕಿದ ಅಶೇರ ವಿಗ್ರಹಸ್ತಂಭದಿಂದ ಬೆಂಕಿಮಾಡಿ ಆ ಎರಡನೆಯ ಹೋರಿಯನ್ನೂ ಸರ್ವಾಂಗಹೋಮವಾಗಿ ಸಮರ್ಪಿಸು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಬಳಿಕ ನಿಮ್ಮ ದೇವರಾದ ಯೆಹೋವನಿಗಾಗಿ ಸರಿಯಾದ ಯಜ್ಞವೇದಿಕೆಯನ್ನು ಈ ಗುಡ್ಡದ ಶಿಖರದಲ್ಲಿ ಕಟ್ಟಿಸು. ಆಮೇಲೆ ಆ ಎರಡನೆಯ ಹೋರಿಯನ್ನು ಈ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸು; ಅಶೇರಸ್ತಂಭದ ಕಟ್ಟಿಗೆಯನ್ನು ಈ ಸರ್ವಾಂಗಹೋಮಕ್ಕೆ ಉಪಯೋಗಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಈ ಪರ್ವತದ ತುದಿಯಲ್ಲಿ ನೇಮಕವಾದ ಸ್ಥಳದಲ್ಲಿ ನಿನ್ನ ದೇವರಾದ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿ, ಆ ಎರಡನೆಯ ಹೋರಿಯನ್ನು ತಂದು, ನೀನು ಕಡಿದುಹಾಕಿದ ಅಶೇರ ಸ್ತಂಭವನ್ನು ಕಟ್ಟಿಗೆಗಳ ಮೇಲೆ ದಹನಬಲಿಯಾಗಿ ಅರ್ಪಿಸು,” ಎಂದರು. ಅಧ್ಯಾಯವನ್ನು ನೋಡಿ |