ನ್ಯಾಯಸ್ಥಾಪಕರು 6:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 “ಹೀಗೆ ಮಾಡಿದವರಾರು?” ಎಂದು ಒಬ್ಬರನ್ನೊಬ್ಬರು ವಿಚಾರಿಸುವಲ್ಲಿ ಯೋವಾಷನ ಮಗನಾದ ಗಿದ್ಯೋನನೇ ಎಂದು ತಿಳಿದು ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 “ಹೀಗೆ ಮಾಡಿದವರಾರು?” ಎಂದು ಒಬ್ಬರನ್ನೊಬ್ಬರು ವಿಚಾರಿಸಿದರು. ಯೋವಾಷನ ಮಗನಾದ ಗಿದ್ಯೋನನೇ ಎಂದು ಗೊತ್ತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಹೀಗೆ ಮಾಡಿದವರಾರು ಎಂದು ಒಬ್ಬರನ್ನೊಬ್ಬರು ವಿಚಾರಿಸುವಲ್ಲಿ ಯೋವಾಷನ ಮಗನಾದ ಗಿದ್ಯೋನನೇ ಎಂದು ಗೊತ್ತಾಗಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ನಗರದ ಜನರು ಒಬ್ಬರಿಗೊಬ್ಬರು, “ನಮ್ಮ ಯಜ್ಞವೇದಿಕೆಯನ್ನು ಯಾರು ಕೆಡವಿದರು? ನಮ್ಮ ಅಶೇರಸ್ತಂಭವನ್ನು ಯಾರು ಕಡಿದುಹಾಕಿದರು? ಈ ಹೊಸ ಯಜ್ಞವೇದಿಕೆಯ ಮೇಲೆ ಈ ಹೋರಿಯನ್ನು ಯಾರು ಸರ್ವಾಂಗಹೋಮ ಮಾಡಿದರು?” ಎಂಬ ಹಲವಾರು ಪ್ರಶ್ನೆಗಳನ್ನು ಕೇಳಿ ಇದೆಲ್ಲವನ್ನು ಮಾಡಿದವರು ಯಾರೆಂದು ತಿಳಿದುಕೊಳ್ಳುವ ಪ್ರಯತ್ನ ಮಾಡಿದರು. “ಯೋವಾಷನ ಮಗನಾದ ಗಿದ್ಯೋನನು ಇದನ್ನೆಲ್ಲ ಮಾಡಿದನು” ಎಂದು ಯಾರೋ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಆಗ ಅವರು ಒಬ್ಬರಿಗೊಬ್ಬರು, “ಈ ಕಾರ್ಯವನ್ನು ಮಾಡಿದವನ್ಯಾರು?” ಎಂದರು. ವಿಚಾರಿಸಿ ಕೇಳಿದಾಗ, ಅವರು, “ಯೋವಾಷನ ಮಗ ಗಿದ್ಯೋನನು ಈ ಕಾರ್ಯ ಮಾಡಿದನು,” ಎಂದರು. ಅಧ್ಯಾಯವನ್ನು ನೋಡಿ |