Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಗ ಅವನು, “ಅವರು ನನ್ನ ತಾಯಿಯ ಮಕ್ಕಳು; ನನ್ನ ಸಹೋದರರು; ಯೆಹೋವನಾಣೆ, ನೀವು ಅವರನ್ನು ಉಳಿಸಿದ್ದರೆ ನಾನು ನಿಮ್ಮನ್ನು ಕೊಲ್ಲುತ್ತಿರಲಿಲ್ಲ” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಗ ಅವನು, “ಅವರು ನನ್ನ ತಾಯಿಯ ಮಕ್ಕಳು; ನನ್ನ ಸಹೋದರರು; ಸರ್ವೇಶ್ವರನ ಆಣೆ, ನೀವು ಅವರನ್ನು ಉಳಿಸಿದ್ದರೆ ನಾನು ನಿಮ್ಮನ್ನು ಕೊಲ್ಲುತ್ತಿರಲಿಲ್ಲ,” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಗ ಅವನು - ಅವರು ನನ್ನ ತಾಯಿಯ ಮಕ್ಕಳು; ನನ್ನ ಸಹೋದರರು; ಯೆಹೋವನಾಣೆ, ನೀವು ಅವರನ್ನು ಉಳಿಸಿದ್ದರೆ ನಾನು ನಿಮ್ಮನ್ನು ಕೊಲ್ಲುತ್ತಿದ್ದಿಲ್ಲ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಗಿದ್ಯೋನನು, “ಆ ಜನರು ನನ್ನ ಸಹೋದರರಾಗಿದ್ದರು. ಅವರು ನನ್ನ ತಾಯಿಯ ಮಕ್ಕಳು! ಯೆಹೋವನ ಮೇಲೆ ಆಣೆಮಾಡಿ ಹೇಳುತ್ತೇನೆ, ನೀವು ಅವರನ್ನು ಕೊಲ್ಲದೆ ಇದಿದ್ದರೆ ನಾನು ಈಗ ನಿಮ್ಮನ್ನು ಕೊಲ್ಲುತ್ತಿರಲಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅದಕ್ಕವನು, “ಅವರು ನನ್ನ ತಾಯಿಯ ಮಕ್ಕಳು, ನನ್ನ ಸಹೋದರರು. ಯೆಹೋವ ದೇವರ ಜೀವದ ಆಣೆ ನೀವು ಅವರನ್ನು ಬದುಕಿಸಿದ್ದರೆ ನಿಮ್ಮನ್ನು ಕೊಲ್ಲುತ್ತಿರಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:19
5 ತಿಳಿವುಗಳ ಹೋಲಿಕೆ  

ಅವನು ಜೆಬಹ, ಚಲ್ಮುನ್ನರನ್ನು, “ನೀವು ತಾಬೋರದಲ್ಲಿ ಕೊಂದುಹಾಕಿದ ಮನುಷ್ಯರು ಹೇಗಿದ್ದರು?” ಎಂದು ಕೇಳಲಾಗಿ ಅವರು ಅವನಿಗೆ, “ನಿನ್ನ ಹಾಗೆಯೇ ಇದ್ದರು; ಎಲ್ಲರೂ ರೂಪದಲ್ಲಿ ರಾಜಪುತ್ರರಂತಿದ್ದರು” ಎಂದು ಉತ್ತರಕೊಟ್ಟರು.


ತನ್ನ ಹಿರೀ ಮಗನಾದ ಎತೆರನಿಗೆ, “ನೀನೆದ್ದು ಇವರನ್ನು ಕೊಂದುಹಾಕು” ಅಂದನು. ಆದರೆ ಅವನು ಇನ್ನೂ ಹುಡುಗನಾಗಿದ್ದರಿಂದ ಭಯಪಟ್ಟು ಕತ್ತಿಯನ್ನು ಹಿರಿಯಲೇ ಇಲ್ಲ.


ಈ ರಾತ್ರಿ ಇಲ್ಲೇ ಇರು; ನಾಳೆ ಅವನು ಮೈದುನಧರ್ಮವನ್ನು ನೆರವೇರಿಸಿದರೆ ಸರಿ; ಇಲ್ಲವಾದರೆ ಯೆಹೋವನಾಣೆ, ನಾನೇ ಅದನ್ನು ನೆರವೇರಿಸುವೆನು. ಬೆಳಗಾಗುವ ತನಕ ಇಲ್ಲೇ ಮಲಗಿಕೋ” ಎಂದು ಹೇಳಿದನು.


ನರಹತ್ಯೆಮಾಡಿದವನು ಎಲ್ಲಿ ಸಿಕ್ಕಿದರೂ ಅವನನ್ನು ಕೊಲ್ಲಬೇಕಾದವನು ಯಾರೆಂದರೆ ಹತವಾದವನ ಸಮೀಪಬಂಧುವೇ.


ಅರಸನು ಆಕೆಗೆ, “ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿ ಕಾಪಾಡಿದ ಯೆಹೋವನಾಣೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು