ನ್ಯಾಯಸ್ಥಾಪಕರು 8:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ತರುವಾಯ ಇಸ್ರಾಯೇಲ್ಯರು ಗಿದ್ಯೋನನಿಗೆ, “ನೀನು ನಮ್ಮನ್ನು ಮಿದ್ಯಾನ್ಯರ ಕೈಯಿಂದ ಬಿಡಿಸಿದ್ದೀಯಲ್ಲಾ; ನೀನೂ, ನಿನ್ನ ಮಗನೂ, ಮೊಮ್ಮಗನೂ ವಂಶಪಾರಂಪರ್ಯವಾಗಿ ನಮ್ಮ ಮೇಲೆ ಅರಸರಾಗಿರಬೇಕು” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ತರುವಾಯ ಇಸ್ರಯೇಲರು ಗಿದ್ಯೋನನಿಗೆ, “ನೀನು ನಮ್ಮನ್ನು ಮಿದ್ಯಾನ್ಯರ ಕೈಯಿಂದ ಬಿಡಿಸಿದ್ದೀಯಲ್ಲವೇ? ನೀನೂ ನಿನ್ನ ಮಗನೂ ಮೊಮ್ಮಗನೂ ವಂಶಪಾರಂಪರ್ಯವಾಗಿ ನಮ್ಮ ಮೇಲೆ ಅರಸರಾಗಿರಬೇಕು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ತರುವಾಯ ಇಸ್ರಾಯೇಲ್ಯರು ಗಿದ್ಯೋನನಿಗೆ - ನೀನು ನಮ್ಮನ್ನು ವಿುದ್ಯಾನ್ಯರ ಕೈಯಿಂದ ಬಿಡಿಸಿದ್ದೀಯಲ್ಲಾ; ನೀನೂ ನಿನ್ನ ಮಗನೂ ಮೊಮ್ಮಗನೂ ವಂಶಪಾರಂಪರ್ಯವಾಗಿ ನಮ್ಮ ಮೇಲೆ ಅರಸರಾಗಿರಬೇಕು ಅನ್ನಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಇಸ್ರೇಲಿಯರು ಗಿದ್ಯೋನನಿಗೆ, “ನೀನು ನಮ್ಮನ್ನು ಮಿದ್ಯಾನ್ಯರಿಂದ ರಕ್ಷಿಸಿರುವೆ. ಅದಕ್ಕಾಗಿ ಈಗ ನಮ್ಮ ಮೇಲೆ ಆಳ್ವಿಕೆ ಮಾಡು. ನೀನೂ ನಿನ್ನ ಮಗನೂ ನಿನ್ನ ಮೊಮ್ಮಗನೂ ನಮ್ಮನ್ನು ಆಳಬೇಕೆಂಬುದು ನಮ್ಮ ಆಶೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆಗ ಇಸ್ರಾಯೇಲ್ ಜನರು ಗಿದ್ಯೋನನಿಗೆ, “ನೀನು ನಮ್ಮನ್ನು ಮಿದ್ಯಾನರ ಕೈಯಿಂದ ತಪ್ಪಿಸಿ ರಕ್ಷಿಸಿದ್ದರಿಂದ, ನೀನೂ, ನಿನ್ನ ಪುತ್ರನೂ, ನಿನ್ನ ಪುತ್ರನ ಪುತ್ರನೂ ನಮ್ಮನ್ನು ಆಳಬೇಕು,” ಎಂದರು. ಅಧ್ಯಾಯವನ್ನು ನೋಡಿ |