ನ್ಯಾಯಸ್ಥಾಪಕರು 8:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಗಿದ್ಯೋನನ ಬಿನ್ನಹಕ್ಕೆ ಇಸ್ರಾಯೇಲ್ಯರು, “ನಾವು ಸಂತೋಷದಿಂದ ಕೊಡುವೆವು” ಎಂದು ಹೇಳಿ, ಅಲ್ಲಿ ಒಂದು ಬಟ್ಟೆಯನ್ನು ಹಾಸಿ, ಅದರ ಮೇಲೆ ತಾವು ಕೊಳ್ಳೆಯಾಗಿ ತಂದ ಓಲೆಗಳನ್ನು ಇಟ್ಟುಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಗಿದ್ಯೋನಿನ ಬಿನ್ನಹಕ್ಕೆ ಇಸ್ರಯೇಲರು, “ನಾವು ಸಂತೋಷದಿಂದ ಕೊಡುತ್ತೇವೆ,” ಎಂದು ಹೇಳಿ ಅಲ್ಲಿ ಒಂದು ಬಟ್ಟೆಯನ್ನು ಹಾಸಿ, ಅದರ ಮೇಲೆ ತಾವು ಕೊಳ್ಳೆಯಾಗಿ ತಂದ ಮುರುವುಗಳನ್ನು ಇಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನಾವು ಸಂತೋಷದಿಂದ ಕೊಡುವೆವು ಎಂದು ಹೇಳಿ ಅಲ್ಲಿ ಒಂದು ಬಟ್ಟೆಯನ್ನು ಹಾಸಿ ಅದರ ಮೇಲೆ ತಾವು ಕೊಳ್ಳೆಯಾಗಿ ತಂದ ಮುರುವುಗಳನ್ನು ಇಟ್ಟುಬಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಇಸ್ರೇಲರು, “ನೀನು ಕೇಳಿದ್ದನ್ನು ಸಂತೋಷದಿಂದ ಕೊಡುತ್ತೇವೆ” ಎಂದು ಹೇಳಿ ನೆಲದ ಮೇಲೆ ಒಂದು ಮೇಲಂಗಿಯನ್ನು ಹಾಸಿದರು. ಪ್ರತಿಯೊಬ್ಬನು ಒಂದೊಂದು ಮುರುವನ್ನು ಆ ಅಂಗಿಯ ಮೇಲೆ ಎಸೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅವರು, “ನಾವು ಇಷ್ಟಪೂರ್ವಕವಾಗಿ ಕೊಡುತ್ತೇವೆ,” ಎಂದು ಹೇಳಿ, ಒಂದು ವಸ್ತ್ರವನ್ನು ಹಾಸಿ, ಅಲ್ಲಿ ಅವರವರು ಕೊಳ್ಳೆಹೊಡೆದ ಬಂಗಾರದ ಓಲೆಗಳನ್ನು ಹಾಕಿದರು. ಅಧ್ಯಾಯವನ್ನು ನೋಡಿ |