ನ್ಯಾಯಸ್ಥಾಪಕರು 8:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಗ ಗಿದ್ಯೋನನು ಅವರಿಗೆ, “ಒಳ್ಳೇದು, ಯೆಹೋವನು ಜೆಬಹ, ಚಲ್ಮುನ್ನರನ್ನು ನನ್ನ ಕೈಗೆ ಒಪ್ಪಿಸಿಕೊಟ್ಟ ತರುವಾಯ ನಾನು ನಿಮ್ಮನ್ನು ಕಾಡಿನಲ್ಲಿರುವ ಜಾಲಿಮುಳ್ಳುಗಳಿಂದಲೂ, ಕಾರೆಗಿಡಗಳಿಂದಲೂ ಹೊಡಿಸುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆಗ ಗಿದ್ಯೋನನು ಅವರಿಗೆ, “ಒಳ್ಳೆಯದು, ಸರ್ವೇಶ್ವರ ಜೆಬಹ ಮತ್ತು ಚಲ್ಮುನ್ನ ಎಂಬವರನ್ನು ನನ್ನ ಕೈಗೆ ಒಪ್ಪಿಸಿಕೊಟ್ಟ ತರುವಾಯ ನಾನು ನಿಮ್ಮನ್ನು ಜಾಲಿ ಮುಳ್ಳುಗಳಿಂದಲೂ ಕಾರೆಗಿಡಗಳಿಂದಲೂ ಹೊಡಿಸುವೆನು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಗ ಗಿದ್ಯೋನನು ಅವರಿಗೆ - ಒಳ್ಳೇದು, ಯೆಹೋವನು ಜೆಬಹ, ಚಲ್ಮುನ್ನ ಎಂಬವರನ್ನು ನನ್ನ ಕೈಗೆ ಒಪ್ಪಿಸಿ ಕೊಟ್ಟ ತರುವಾಯ ನಾನು ನಿಮ್ಮನ್ನು ಜಾಲಿಮುಳ್ಳುಗಳಿಂದಲೂ ಕಾರೆಗಿಡಗಳಿಂದಲೂ ಹೊಡಿಸುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅದಕ್ಕೆ ಗಿದ್ಯೋನನು, “ನೀವು ನಮಗೆ ಆಹಾರವನ್ನು ಕೊಡುವುದಿಲ್ಲವಾದರೆ ಜೆಬಹನನ್ನು ಮತ್ತು ಚಲ್ಮುನ್ನನನ್ನು ಬಂಧಿಸಲು ಯೆಹೋವನೇ ನಮಗೆ ಸಹಾಯ ಮಾಡುತ್ತಾನೆ. ಆಮೇಲೆ ನಾನು ಇಲ್ಲಿಗೆ ಬಂದು ನಿಮ್ಮನ್ನು ಮರುಳುಗಾಡಿನ ಮುಳ್ಳುಗಳಿಂದಲೂ ಕುರುಚಲುಗಳಿಂದಲೂ ಹೊಡಿಸುತ್ತೇನೆ” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಗ ಗಿದ್ಯೋನನು, “ಆಗ ಯೆಹೋವ ದೇವರು ಜೆಬಹನನ್ನೂ, ಚಲ್ಮುನ್ನನನ್ನೂ ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟ ತರುವಾಯ, ನಿಮ್ಮ ಮಾಂಸವನ್ನು ಮರುಭೂಮಿಯ ಮುಳ್ಳುಗಳಿಂದಲೂ, ಕಾರೆಗಿಡದ ಮುಳ್ಳುಗಳಿಂದಲೂ ಹೊಡಿಸುವೆನು,” ಎಂದನು. ಅಧ್ಯಾಯವನ್ನು ನೋಡಿ |