Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ಅಲ್ಲಿಂದ ಪೆನೂವೇಲಿಗೆ ಬಂದು ಅಲ್ಲಿನವರನ್ನು ಅದೇ ಪ್ರಕಾರ ಬಿನ್ನವಿಸಲು ಅವರೂ ಸುಖೋತಿನವರಂತೆಯೇ ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವನು ಅಲ್ಲಿಂದ ಪೆನೂವೇಲಿಗೆ ಬಂದು ಅಲ್ಲಿನ ಜನರನ್ನು ಅದೇ ಪ್ರಕಾರ ಬಿನ್ನವಿಸಲು ಅವರೂ ಸುಖೋತಿನವರಂತೆಯೇ ತಾತ್ಸಾತ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನು ಅಲ್ಲಿಂದ ಪೆನೂವೇಲಿಗೆ ಬಂದು ಅಲ್ಲಿನವರನ್ನು ಅದೇ ಪ್ರಕಾರ ಬಿನ್ನವಿಸಲು ಅವರೂ ಸುಖೋತಿನವರಂತೆಯೇ ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಗಿದ್ಯೋನನು ಸುಖೋತ್ ಎಂಬ ನಗರವನ್ನು ಬಿಟ್ಟು ಪೆನೂವೇಲ್ ಎಂಬ ನಗರಕ್ಕೆ ಬಂದನು; ಆಹಾರಕ್ಕಾಗಿ ಸುಖೋತ್ ಜನರನ್ನು ಕೇಳಿದಂತೆ ಪೆನೂವೇಲಿನ ಜನರನ್ನೂ ಕೇಳಿದನು. ಆದರೆ ಪೆನೂವೇಲಿನ ಜನರು ಸಹ ಸುಖೋತಿನ ಜನರಂತೆಯೇ ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅಲ್ಲಿಂದ ಪೆನೀಯೇಲಿಗೆ ಹೋಗಿ, ಆ ಊರಿನವರ ಸಂಗಡ ಆ ಪ್ರಕಾರವೇ ಮಾತನಾಡಿದನು. ಅವರು ಸುಕ್ಕೋತಿನ ಮನುಷ್ಯರು ಉತ್ತರ ಕೊಟ್ಟ ಹಾಗೆಯೇ ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:8
5 ತಿಳಿವುಗಳ ಹೋಲಿಕೆ  

ಯಾರೊಬ್ಬಾಮನು ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು.


ಆ ಪುರುಷನು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಇಸ್ರಾಯೇಲ್ಯರು ಇಂದಿನ ವರೆಗೂ ತೊಡೆಯ ಕೀಲಿನ ಮೇಲಿರುವ ಸೊಂಟದ ಮಾಂಸವನ್ನು ತಿನ್ನುವುದಿಲ್ಲ.


ಮೇರೋಜ್ ಊರನ್ನು ಶಪಿಸಿರೆಂದು ಯೆಹೋವನ ದೂತನು ಹೇಳುತ್ತಾನೆ. ‘ಅದರ ನಿವಾಸಿಗಳು ಯೆಹೋವನ ಸಹಾಯಕ್ಕೆ ಬರಲಿಲ್ಲ. ಯುದ್ಧವೀರರ ಹೋರಾಟದ ವಿರುದ್ಧ ಯೆಹೋವನ ಸಹಾಯಕ್ಕೆ ಬರಲಿಲ್ಲವಲ್ಲಾ; ಅವರನ್ನು ಶಪಿಸೇ ಶಪಿಸಿರಿ!’


ಉಣ್ಣೆಕತ್ತರಿಸುವವರಿಗೋಸ್ಕರ ನಾನು ಸಿದ್ಧ ಮಾಡಿಸಿರುವ ಮಾಂಸವನ್ನು ಆಹಾರಪಾನಗಳನ್ನೂ, ಎಲ್ಲಿಂದಲೋ ಬಂದವರಿಗೆ ಕೊಟ್ಟುಬಿಡಬೇಕೋ?” ಎಂದು ಉತ್ತರ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು