ನ್ಯಾಯಸ್ಥಾಪಕರು 9:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “ನೀವು ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ್ದು ನ್ಯಾಯವೋ? ಅದು ಧರ್ಮಕಾರ್ಯವೋ? ಯೆರುಬ್ಬಾಳನು ನಿಮಗೆ ಮಾಡಿದ ಉಪಕಾರಕ್ಕೋಸ್ಕರ ನೀವು ಅವನಿಗೂ ಅವನ ಮನೆಯವರಿಗೂ ಪ್ರತ್ಯುಪಕಾರಮಾಡಿದಿರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ನೀವು ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ್ದು ನ್ಯಾಯಸಮ್ಮತವೇ? ಅದು ಧರ್ಮಕಾರ್ಯವೇ? ಯೆರುಬ್ಬಾಳನು ನಿಮಗೆ ಮಾಡಿದ ಉಪಕಾರಕ್ಕಾಗಿ ನೀವು ಅವನಿಗೂ ಅವನ ಮನೆಯವರಿಗೂ ಪ್ರತ್ಯುಪಕಾರ ಮಾಡಿದಿರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನೀವು ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ್ದು ನ್ಯಾಯವೋ? ಅದು ಧರ್ಮಕಾರ್ಯವೋ? ಯೆರುಬ್ಬಾಳನು ನಿಮಗೆ ಮಾಡಿದ ಉಪಕಾರಕ್ಕೋಸ್ಕರ ನೀವು ಅವನಿಗೂ ಅವನ ಮನೆಯವರಿಗೂ ಪ್ರತ್ಯುಪಕಾರಮಾಡಿದಿರೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ನೀವು ಅಬೀಮೆಲೆಕನನ್ನು ಅರಸನನ್ನಾಗಿ ಮಾಡುವಾಗ ಪ್ರಾಮಾಣಿಕರಾಗಿದ್ದರೆ, ಅವನ ಸಂಗಡ ಸಂತೋಷದಿಂದಿರಿ. ನೀವು ಯೆರುಬ್ಬಾಳ ಮತ್ತು ಅವನ ಕುಟುಂಬದವರೊಡನೆ ನ್ಯಾಯದಿಂದ ನಡೆದುಕೊಂಡಿದ್ದರೆ ಒಳ್ಳೆಯದೇ ಸರಿ. ನೀವು ಯೆರುಬ್ಬಾಳನಿಗೋಸ್ಕರ ಏನು ಮಾಡಬೇಕಿತ್ತೋ ಅದನ್ನು ಮಾಡಿದ್ದರೆ ಒಳ್ಳೆಯದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ನೀವು ಈಗ ಅಬೀಮೆಲೆಕನನ್ನು ಅರಸನಾಗಿ ಮಾಡಿದ್ದು ಸತ್ಯದಲ್ಲಿಯೂ, ಯಥಾರ್ಥದಿಂದಲೂ ಮಾಡಿರುವುದಾದರೆ ಮತ್ತು ಯೆರುಬ್ಬಾಳನಿಗೂ, ಅವನ ಮನೆಗೂ ಒಳ್ಳೆಯದನ್ನು ಮಾಡಿದ್ದರೆ, ಅಧ್ಯಾಯವನ್ನು ನೋಡಿ |