ನ್ಯಾಯಸ್ಥಾಪಕರು 9:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನೀವು ಈಗ ಯೆರುಬ್ಬಾಳನಿಗೂ ಅವನ ಮನೆಯವರಿಗೂ ಮಾಡಿದ್ದು ನ್ಯಾಯವೂ, ಧರ್ಮವೂ ಆಗಿದ್ದರೆ ಅಬೀಮೆಲೆಕನಲ್ಲಿ ಆನಂದಿಸಿರಿ; ಅವನು ನಿಮ್ಮಲ್ಲಿ ಆನಂದಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನೀವು ಈಗ ಯೆರುಬ್ಬಾಳನಿಗೂ ಅವನ ಮನೆಯವರಿಗೂ ಮಾಡಿದ್ದು ನ್ಯಾಯವೂ ಧರ್ಮವೂ ಆಗಿದ್ದರೆ ಅಬೀಮೆಲೆಕನಲ್ಲೇ ಆನಂದಿಸಿರಿ; ಅವನು ನಿಮ್ಮಲ್ಲೇ ಆನಂದಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನೀವು ಈಗ ಯೆರುಬ್ಬಾಳನಿಗೂ ಅವನ ಮನೆಯವರಿಗೂ ಮಾಡಿದ್ದು ನ್ಯಾಯವೂ ಧರ್ಮವೂ ಆಗಿದ್ದರೆ ಅಬೀಮೆಲೆಕನಲ್ಲಿ ಆನಂದಿಸಿರಿ; ಅವನು ನಿಮ್ಮಲ್ಲಿ ಆನಂದಿಸಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನೀವು ಇಂದು ಯೆರುಬ್ಬಾಳನಿಗೂ ಅವನ ಮನೆಯವರಿಗೂ ಮಾಡಿದ್ದು ನ್ಯಾಯವೂ ಧರ್ಮವೂ ಆಗಿದ್ದರೆ ನೀವು ಅಬೀಮೆಲೆಕನನ್ನು ನಿಮ್ಮ ಅರಸನೆಂದು ಒಪ್ಪಿ ಸಂತೋಷದಿಂದ ಇದ್ದುಬಿಡಿ. ಅವನೂ ನಿಮ್ಮ ಜೊತೆ ಸಂತೋಷದಿಂದ ಇರಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯೆರುಬ್ಬಾಳನ ಯೋಗ್ಯತೆಗೆ ತಕ್ಕದ್ದಾಗಿದ್ದರೆ ಮತ್ತು ಈ ಹೊತ್ತು ಅವನಿಗೂ, ಅವನ ಮಗನಿಗೂ ನೀವು ಸತ್ಯದಲ್ಲಿಯೂ, ಯಥಾರ್ಥತೆಯಲ್ಲಿಯೂ ಕಾರ್ಯ ಮಾಡಿದ್ದರೆ, ಅಬೀಮೆಲೆಕನಲ್ಲಿ ನೀವು ಸಂತೋಷಪಡಿರಿ. ಅವನು ಸಹ ನಿಮ್ಮಲ್ಲಿ ಸಂತೋಷಪಡಲಿ. ಅಧ್ಯಾಯವನ್ನು ನೋಡಿ |