Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅದೇ ಸಮಯದಲ್ಲಿ ಎಬೆದನ ಮಗನಾದ ಗಾಳನೆಂಬುವನು ತನ್ನ ಬಂಧುಗಳೊಡನೆ ಶೆಕೆಮಿಗೆ ಬಂದನು. ಶೆಕೆಮಿನ ಹಿರಿಯರು ಅವನಲ್ಲಿ ಭರವಸವಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅದೇ ಸಮಯದಲ್ಲಿ ಎಬೆದನ ಮಗನಾದ ಗಾಳನೆಂಬವನು ತನ್ನ ಬಂಧುಗಳೊಡನೆ ಶೆಕೆಮಿಗೆ ಬಂದನು. ಶೆಕೆಮಿನ ಹಿರಿಯರು ಅವನಲ್ಲಿ ಭರವಸೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅದೇ ಸಮಯದಲ್ಲಿ ಎಬೆದನ ಮಗನಾದ ಗಾಳನೆಂಬವನು ತನ್ನ ಬಂಧುಗಳೊಡನೆ ಶೆಕೆವಿುಗೆ ಬಂದನು. ಶೆಕೆವಿುನ ಹಿರಿಯರು ಅವನಲ್ಲಿ ಭರವಸವಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಎಬೆದನ ಮಗನಾದ ಗಾಳನೆಂಬವನು ತನ್ನ ಸಹೋದರರ ಸಮೇತ ಶೆಕೆಮಿಗೆ ಬಂದನು. ಶೆಕೆಮಿನ ಹಿರಿಯರು ಗಾಳನನ್ನು ನಂಬಿ ಅವನನ್ನು ಅನುಸರಿಸಲು ನಿರ್ಧರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆಗ ಏಬೆದನ ಮಗನಾದ ಗಾಳನೂ, ಅವನ ಸಹೋದರರೂ ಶೆಕೆಮಿಗೆ ದಾಟಿ ಬಂದರು. ಆದರೆ ಶೆಕೆಮಿನ ಹಿರಿಯರು ಅವನಲ್ಲಿ ಭರವಸೆಯಿಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:26
6 ತಿಳಿವುಗಳ ಹೋಲಿಕೆ  

“ಅಣ್ಣಂದಿರೇ, ಈ ದುಷ್ಟತನವನ್ನು ಮಾಡಬೇಡಿರಿ.


ಹೀಗಿರಲು ಅಬ್ರಾಮನು ಲೋಟನಿಗೆ, “ನನಗೂ ನಿನಗೂ, ನನ್ನ ದನ ಕಾಯುವವರಿಗೂ ನಿನ್ನ ದನ ಕಾಯುವವರಿಗೂ ಜಗಳವಾಗಬಾರದು; ನಾವು ಸಹೋದರರಲ್ಲವೇ.


ಶೆಕೆಮಿನವರು ಅಬೀಮೆಲೆಕನಿಗೆ ವಿರೋಧವಾಗಿ ಪರ್ವತಶಿಖರಗಳಲ್ಲಿ ಹೊಂಚುಗಾರರನ್ನಿಟ್ಟರು. ಇವರು ಆ ದಾರಿಗಳಲ್ಲಿ ಸಂಚರಿಸುವ ಪ್ರಯಾಣಿಕರನ್ನು ಸುಲಿಗೆ ಮಾಡಿಕೊಳ್ಳುತ್ತಿದ್ದರು. ಈ ವರ್ತಮಾನವು ಅಬೀಮೆಲೆಕನಿಗೆ ಮುಟ್ಟಿತು.


ಆ ಊರಿನವರು ಒಂದಾನೊಂದು ದಿನ ತಮ್ಮ ದ್ರಾಕ್ಷಾಫಲಗಳನ್ನು ಕೊಯಿದು, ಆಲೆಗಳಲ್ಲಿ ರಸತೆಗೆದು, ತಮ್ಮ ದೇವರ ಗುಡಿಗೆ ಹೋಗಿ ಹಬ್ಬಮಾಡಿ, ಉಂಡು ಕುಡಿದು ಅಬೀಮೆಲೆಕನನ್ನು ಶಪಿಸಿದರು.


ಎಬೆದನ ಮಗನಾದ ಗಾಳನೂ ಅವರ ಸಂಗಡ ಕೂಡಿಕೊಂಡು, “ಅಬೀಮೆಲೆಕನು ಎಷ್ಟರವನು? ಶೆಕೆಮಿನವರಾದ ನಾವು ಎಷ್ಟರವರು? ನಾವು ಅಬೀಮೆಲೆಕನನ್ನು ಯಾಕೆ ಸೇವಿಸಬೇಕು? ಅವನು ಯೆರುಬ್ಬಾಳನ ಮಗನಲ್ಲವೋ? ಅವನ ಪುರಾಧಿಕಾರಿಯು ಜೆಬುಲನಲ್ಲವೋ? ನಾವು ಅವನನ್ನು ಯಾಕೆ ಸೇವಿಸಬೇಕು? ಶೆಕೆಮನ ತಂದೆಯಾದ ಹಮೋರನ ವಂಶದವರ ಸೇವೆಯನ್ನು ಮಾಡಲಿ.


ಪುರಾಧಿಕಾರಿಯಾದ ಜೆಬುಲನು ಎಬೆದನ ಮಗನಾದ ಗಾಳನ ಮಾತುಗಳನ್ನು ಕೇಳಿ, ಕೋಪಗೊಂಡು ಯಾರಿಗೂ ತಿಳಿಯದಂತೆ ಅಬೀಮೆಲೆಕನ ಬಳಿಗೆ ದೂತರನ್ನು ಕಳುಹಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು