ನ್ಯಾಯಸ್ಥಾಪಕರು 9:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ನಿನಗೆ ವಿರೋಧವಾಗಿ ಹೊರಟು ಬಂದಾಗ ನಿನಗೆ ಅನುಕೂಲ ತೋರಿದ ಹಾಗೆ ಮಾಡು” ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಸೂರ್ಯನು ಉದಯಿಸುತ್ತಲೇ ಎದ್ದು ಪಟ್ಟಣದ ಮೇಲೆ ಬೀಳು; ಅವನೂ ಅವನ ಜೊತೆಯಲ್ಲಿರುವವರೂ ನಿನಗೆ ವಿರೋಧವಾಗಿ ಹೊರಟು ಬಂದಾಗ ನಿನಗೆ ಅನುಕೂಲ ತೋರಿದ ಹಾಗೆ ಮಾಡು,” ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಸೂರ್ಯನು ಉದಯಿಸುತ್ತಲೇ ಎದ್ದು ಪಟ್ಟಣದ ಮೇಲೆ ಬೀಳು; ಅವನೂ ಅವನ ಜೊತೆಯಲ್ಲಿರುವವರೂ ನಿನಗೆ ವಿರೋಧವಾಗಿ ಹೊರಟು ಬಂದಾಗ ನಿನಗೆ ಅನುಕೂಲ ತೋರಿದ ಹಾಗೆ ಮಾಡು ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಬೆಳಗಾಗಿ ಸೂರ್ಯನು ಮೇಲೇರಿದ ತರುವಾಯ ನಗರದ ಮೇಲೆ ಧಾಳಿಮಾಡಬೇಕು. ಗಾಳ ಮತ್ತು ಅವನ ಜನರು ನಿನ್ನ ಸಂಗಡ ಯುದ್ಧ ಮಾಡುವುದಕ್ಕೆ ನಗರದಿಂದ ಹೊರಗೆ ಬರುತ್ತಾರೆ. ಅವರು ಹೊರಗೆ ಬಂದಾಗ ನಿನಗೆ ತೋರಿದಂತೆ ಅವರಿಗೆ ಮಾಡು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಹೊತ್ತಾರೆ ಸೂರ್ಯನು ಉದಯಿಸುವಾಗ, ನೀನು ಎದ್ದು ಪಟ್ಟಣದ ಮೇಲೆ ಬೀಳಬೇಕು. ಗಾಳನೂ, ಅವನ ಸಂಗಡ ಇರುವ ಜನರೂ ನಿಮಗೆದುರಾಗಿ ಹೊರಟು ಬರುವಾಗ, ನೀನು ನಿನ್ನ ಕೈಗೆ ಸರಿಬಂದ ಹಾಗೆ ಅವನಿಗೆ ಮಾಡಬೇಕು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |