Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅಬೀಮೆಲೆಕನೂ, ಅವನ ಜನರೂ ರಾತ್ರಿಯಲ್ಲೇ ಹೊರಟು ಬಂದು ನಾಲ್ಕು ಗುಂಪಾಗಿ ಶೆಕೆಮಿನವರನ್ನು ಹೊಂಚಿಕಾಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಅಬೀಮೆಲೆಕನೂ ಅವನ ಜನರೂ ರಾತ್ರಿಯಲ್ಲೇ ಹೊರಟುಬಂದು ನಾಲ್ಕು ಗುಂಪಾಗಿ ಶೆಕೆಮಿನವರನ್ನು ಹೊಂಚಿ ಕಾಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅಬೀಮೆಲೆಕನೂ ಅವನ ಜನರೂ ರಾತ್ರಿಯಲ್ಲೇ ಹೊರಟು ಬಂದು ನಾಲ್ಕು ಗುಂಪಾಗಿ ಶೆಕೆವಿುನವರನ್ನು ಹೊಂಚಿ ಕಾಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಅಬೀಮೆಲೆಕ ಮತ್ತು ಅವನ ಸೈನಿಕರು ರಾತ್ರಿಯಲ್ಲಿ ಎದ್ದು ನಗರಕ್ಕೆ ಹೋದರು. ಆ ಸೈನಿಕರು ತಮ್ಮನ್ನು ನಾಲ್ಕು ಗುಂಪುಗಳನ್ನಾಗಿ ಮಾಡಿಕೊಂಡು ಶೆಕೆಮ್ ನಗರದ ಹತ್ತಿರ ಅಡಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಹಾಗೆಯೇ ಅಬೀಮೆಲೆಕನೂ, ಅವನ ಸಂಗಡ ಇದ್ದ ಸಮಸ್ತ ಜನರೂ ರಾತ್ರಿಯಲ್ಲಿ ಎದ್ದು, ಶೆಕೆಮಿಗೆ ವಿರೋಧವಾಗಿ ನಾಲ್ಕು ಗುಂಪಾಗಿ ಹೊಂಚಿಕಾಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:34
3 ತಿಳಿವುಗಳ ಹೋಲಿಕೆ  

ನಿನಗೆ ವಿರೋಧವಾಗಿ ಹೊರಟು ಬಂದಾಗ ನಿನಗೆ ಅನುಕೂಲ ತೋರಿದ ಹಾಗೆ ಮಾಡು” ಎಂದು ಹೇಳಿಸಿದನು.


ಎಬೆದನ ಮಗನಾದ ಗಾಳನು ಹೊರಗೆ ಹೋಗಿ ಊರಬಾಗಿಲಲ್ಲಿ ನಿಂತುಕೊಂಡಾಗ ಅಬೀಮೆಲೆಕನೂ ಅವನ ಜನರೂ ತಾವು ಹೊಂಚಿನೋಡುತ್ತಿದ್ದ ಸ್ಥಳದಿಂದ ಎದ್ದು ಬಂದರು.


ಅರಾಮ್ಯರು ಒಂದು ಸಾರಿ ಸುಲಿಗೆ ಮಾಡುವುದಕ್ಕೋಸ್ಕರ ಇಸ್ರಾಯೇಲರ ಪ್ರಾಂತ್ಯಕ್ಕೆ ಹೋಗಿ ಬರುವಾಗ ಅಲ್ಲಿನ ಒಬ್ಬ ಹುಡುಗಿಯನ್ನು ಹಿಡಿದುಕೊಂಡು ಬಂದಿದ್ದರು. ಆಕೆಯು ನಾಮಾನನ ಹೆಂಡತಿಗೆ ಸೇವಕಿಯಾದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು