Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಎಬೆದನ ಮಗನಾದ ಗಾಳನು ಹೊರಗೆ ಹೋಗಿ ಊರಬಾಗಿಲಲ್ಲಿ ನಿಂತುಕೊಂಡಾಗ ಅಬೀಮೆಲೆಕನೂ ಅವನ ಜನರೂ ತಾವು ಹೊಂಚಿನೋಡುತ್ತಿದ್ದ ಸ್ಥಳದಿಂದ ಎದ್ದು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಎಬೆದನ ಮಗನಾದ ಗಾಳನು ಹೊರಗೆ ಹೋಗಿ ಊರ ಬಾಗಿಲಲ್ಲಿ ನಿಂತುಕೊಂಡಾಗ ಅಬೀಮೆಲೆಕನೂ ಅವನ ಜನರೂ ತಾವು ಹೊಂಚಿ ನೋಡುತ್ತಿದ್ದ ಸ್ಥಳದಿಂದ ಎದ್ದು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಎಬೆದನ ಮಗನಾದ ಗಾಳನು ಹೊರಗೆ ಹೋಗಿ ಊರುಬಾಗಲಲ್ಲಿ ನಿಂತುಕೊಂಡಾಗ ಅಬೀಮೆಲೆಕನೂ ಅವನ ಜನರೂ ತಾವು ಹೊಂಚಿನೋಡುತ್ತಿದ್ದ ಸ್ಥಳದಿಂದ ಎದ್ದು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಎಬೆದನ ಮಗನಾದ ಗಾಳನು ಹೊರಗೆ ಹೋಗಿ ಶೆಕೆಮ್ ನಗರದ ಪ್ರವೇಶದ್ವಾರದಲ್ಲಿ ನಿಂತಿದ್ದನು. ಗಾಳನು ಅಲ್ಲಿ ನಿಂತಿದ್ದಾಗ ಅಬೀಮೆಲೆಕ ಮತ್ತು ಅವನ ಸೈನಿಕರು ತಾವು ಅಡಗಿದ್ದ ಸ್ಥಳಗಳನ್ನು ಬಿಟ್ಟು ಹೊರಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಏಬೆದನ ಮಗ ಗಾಳನು ಹೊರಟುಬಂದು ಪಟ್ಟಣದ ಬಾಗಿಲಿನ ದ್ವಾರದಲ್ಲಿ ನಿಂತನು. ಆಗ ಹೊಂಚುಹಾಕೊಕೊಂಡಿದ್ದ ಅಬೀಮೆಲೆಕನೂ, ಅವನ ಸಂಗಡ ಇದ್ದ ಜನರೂ ಎದ್ದು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:35
3 ತಿಳಿವುಗಳ ಹೋಲಿಕೆ  

ಅದೇ ಸಮಯದಲ್ಲಿ ಎಬೆದನ ಮಗನಾದ ಗಾಳನೆಂಬುವನು ತನ್ನ ಬಂಧುಗಳೊಡನೆ ಶೆಕೆಮಿಗೆ ಬಂದನು. ಶೆಕೆಮಿನ ಹಿರಿಯರು ಅವನಲ್ಲಿ ಭರವಸವಿಟ್ಟರು.


ಅಬೀಮೆಲೆಕನೂ, ಅವನ ಜನರೂ ರಾತ್ರಿಯಲ್ಲೇ ಹೊರಟು ಬಂದು ನಾಲ್ಕು ಗುಂಪಾಗಿ ಶೆಕೆಮಿನವರನ್ನು ಹೊಂಚಿಕಾಯುತ್ತಿದ್ದರು.


ಗಾಳನು ಅವರನ್ನು ಕಂಡು ಜೆಬುಲನಿಗೆ, “ಇಗೋ, ಬೆಟ್ಟದ ಮೇಲಿನಿಂದ ಜನರು ಬರುತ್ತಿದ್ದಾರೆ” ಎಂದು ಹೇಳಿದನು. ಜೆಬುಲನು ಅವನಿಗೆ, “ನೀನು ಬೆಟ್ಟದ ನೆರಳನ್ನು ನೋಡಿ ಜನರೆಂದು ಭಾವಿಸುತ್ತೀ” ಅನ್ನಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು