Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:48 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಅವನು ಕೊಡಲಿಯನ್ನು ತೆಗೆದುಕೊಂಡು ತನ್ನ ಜನರೆಲ್ಲರೊಡನೆ ಚಲ್ಮೋನ್ ಗುಡ್ಡವನ್ನೇರಿ ತನ್ನವರಿಗೆ, “ನಾನು ಮಾಡುವಂತೆಯೇ ನೀವೂ ತೀವ್ರವಾಗಿ ಮಾಡಿರಿ” ಎಂದು ಹೇಳಿ ತಾನು ಒಂದು ಮರದ ಕೊಂಬೆಯನ್ನು ಕಡಿದು ಹೆಗಲ ಮೇಲೆ ಹೊತ್ತುಕೊಳ್ಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ತನ್ನವರಿಗೆ, “ನಾನು ಮಾಡುವಂತೆಯೇ ನೀವೂ ತೀವ್ರವಾಗಿ ಮಾಡಿರಿ,” ಎಂದು ಹೇಳಿ ತಾನು ಒಂದು ಮರದ ಕೊಂಬೆಯನ್ನು ಕಡಿದು ಹೆಗಲ ಮೇಲೆ ಹೊತ್ತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಅವನು ಕೊಡಲಿಯನ್ನು ತೆಗೆದುಕೊಂಡು ತನ್ನ ಜನರೆಲ್ಲರೊಡನೆ ಚಲ್ಮೊನ್ ಗುಡ್ಡವನ್ನೇರಿ ತನ್ನವರಿಗೆ - ನಾನು ಮಾಡುವಂತೆಯೇ ನೀವೂ ತೀವ್ರವಾಗಿ ಮಾಡಿರಿ ಎಂದು ಹೇಳಿ ತಾನು ಒಂದು ಮರದ ಕೊಂಬೆಯನ್ನು ಕಡಿದು ಹೆಗಲ ಮೇಲೆ ಹೊತ್ತುಕೊಳ್ಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಆದ್ದರಿಂದ ಅಬೀಮೆಲೆಕ ಮತ್ತು ಅವನ ಜನರು ಚಲ್ಮೋನ್ ಬೆಟ್ಟವನ್ನು ಹತ್ತಿಹೋದರು. ಅಬೀಮೆಲೆಕನು ಒಂದು ಕೊಡಲಿಯನ್ನು ತೆಗೆದುಕೊಂಡು ಕೆಲವು ಕೊಂಬೆಗಳನ್ನು ಕಡಿದನು. ಅವನು ಆ ಕೊಂಬೆಗಳನ್ನು ಹೊತ್ತುಕೊಂಡು ಹೊರಟನು. ಅಬೀಮೆಲೆಕನು ತನ್ನ ಸಂಗಡಿಗರಿಗೆ, “ನಾನು ಮಾಡಿದಂತೆಯೇ ನೀವು ಬೇಗನೆ ಮಾಡಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಅಬೀಮೆಲೆಕನು ತನ್ನ ಸಂಗಡ ಇದ್ದ ಸೈನಿಕರೆಲ್ಲರ ಸಹಿತವಾಗಿ ಚಲ್ಮೋನ್ ಬೆಟ್ಟವನ್ನೇರಿ, ತನ್ನ ಕೈಯಲ್ಲಿ ಕೊಡಲಿಯನ್ನು ಹಿಡಿದು, ಒಂದು ಮರದ ಕೊಂಬೆಯನ್ನು ಕಡಿದು, ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು, ತನ್ನ ಕೂಡ ಇದ್ದ ಜನರಿಗೆ, “ನಾನು ಮಾಡಿದ್ದನ್ನು ನೋಡಿ ಹಾಗೆಯೇ ತೀವ್ರವಾಗಿ ಮಾಡಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:48
7 ತಿಳಿವುಗಳ ಹೋಲಿಕೆ  

ಸರ್ವಶಕ್ತನು ಅಲ್ಲಿ ರಾಜರನ್ನು ಚದುರಿಸಿದಾಗ, ಸಲ್ಮೋನಿನ ಮೇಲೆ ಹಿಮವು ಬಿದ್ದಿತು.


ಕೋಟೆಯವರೆಲ್ಲರೂ ಅಲ್ಲಿ ಅಡಗಿಕೊಂಡಿದ್ದಾರೆಂಬುದು ಅಬೀಮೆಲೆಕನಿಗೆ ಗೊತ್ತಾದಾಗ


ಅವರೂ ಅದರಂತೆಯೇ ಮಾಡಿ, ಅವನ ಹಿಂದೆ ಹೋಗಿ, ಆ ಕೊಂಬೆಗಳನ್ನು ಅವರಿದ್ದ ನೆಲಮನೆಯ ಸುತ್ತಲೂ ಹಾಕಿ, ಬೆಂಕಿಹೊತ್ತಿಸಿ ಅದನ್ನು ಸುಟ್ಟುಬಿಟ್ಟರು. ಹೀಗೆ ಶೆಕೆಮ್‌ ಕೋಟೆಯವರೆಲ್ಲರೂ ಸತ್ತರು. ಅವರ ಸ್ತ್ರೀಪುರುಷರೆಲ್ಲಾ ಸುಮಾರು ಸಾವಿರ ಜನರಿದ್ದರು.


ಅಬೀಮೆಲೆಕನು ಅಲ್ಲಿಗೆ ಬಂದು ಯುದ್ಧಮಾಡುತ್ತಾ ಬುರುಜಿನ ಬಾಗಿಲಿಗೆ ಬೆಂಕಿ ಹೊತ್ತಿಸಬೇಕೆಂದು ಅದರ ಸಮೀಪಕ್ಕೆ ಹೋಗಲು,


ಬಾಷಾನಿನ ಪರ್ವತವು ಮಹೋನ್ನತವಾಗಿದೆ; ಆ ಬಾಷಾನ್ ಗಿರಿಯು ಶಿಖರಗಳುಳ್ಳದ್ದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು