Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:50 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಅನಂತರ ಅಬೀಮೆಲೆಕನು ತೇಬೇಚಿಗೆ ಹೋಗಿ ಮುತ್ತಿಗೆಹಾಕಿ ಅದನ್ನು ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ಅನಂತರ ಅಬೀಮೆಲೆಕನು ತೇಬೇಚಿಗೆ ಹೋಗಿ, ಮುತ್ತಿಗೆ ಹಾಕಿ ಅದನ್ನು ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಅನಂತರ ಅಬೀಮೆಲೆಕನು ತೇಬೇಚಿಗೆ ಹೋಗಿ ಮುತ್ತಿಗೆಹಾಕಿ ಅದನ್ನು ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಅನಂತರ ಅಬೀಮೆಲೆಕನು ಮತ್ತು ಅವನ ಜನರು ತೇಬೇಚ ನಗರಕ್ಕೆ ಹೋಗಿ ಅದನ್ನು ಸ್ವಾಧೀನಪಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಆಗ ಅಬೀಮೆಲೆಕನು ತೆಬೇಚಿಗೆ ಹೋಗಿ, ಅದಕ್ಕೆ ವಿರೋಧವಾಗಿ ಮುತ್ತಿಗೆ ಹಾಕಿ, ಅದನ್ನು ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:50
4 ತಿಳಿವುಗಳ ಹೋಲಿಕೆ  

ಅವರೂ ಅದರಂತೆಯೇ ಮಾಡಿ, ಅವನ ಹಿಂದೆ ಹೋಗಿ, ಆ ಕೊಂಬೆಗಳನ್ನು ಅವರಿದ್ದ ನೆಲಮನೆಯ ಸುತ್ತಲೂ ಹಾಕಿ, ಬೆಂಕಿಹೊತ್ತಿಸಿ ಅದನ್ನು ಸುಟ್ಟುಬಿಟ್ಟರು. ಹೀಗೆ ಶೆಕೆಮ್‌ ಕೋಟೆಯವರೆಲ್ಲರೂ ಸತ್ತರು. ಅವರ ಸ್ತ್ರೀಪುರುಷರೆಲ್ಲಾ ಸುಮಾರು ಸಾವಿರ ಜನರಿದ್ದರು.


ಆ ಊರಿನ ಮಧ್ಯದಲ್ಲಿ ಒಂದು ಭದ್ರವಾದ ಬುರುಜು ಇತ್ತು; ಊರಿನ ಸ್ತ್ರೀಪುರುಷರೆಲ್ಲರೂ ಓಡಿಹೋಗಿ, ಅದರೊಳಗೆ ಹೊಕ್ಕು, ಬಾಗಿಲನ್ನು ಮುಚ್ಚಿಕೊಂಡು ಮೇಲೆ ಹತ್ತಿದರು.


ಯೆರುಬ್ಬೇಷೆತನ ಮಗನಾದ ಅಬೀಮೆಲೇಕನನ್ನು ಕೊಂದವರು ಯಾರು ಎಂದು ನಿಮಗೆ ಗೊತ್ತಿಲ್ಲವೋ? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲನ್ನು ಅವನ ಮೇಲೆ ಎತ್ತಿ ಹಾಕಿ ಅವನನ್ನು ಕೊಂದಳಲ್ಲವೇ. ಹೀಗಿರುವುದರಿಂದ ನೀವು ಗೋಡೆಯ ಸಮೀಪಕ್ಕೆ ಹೋದದ್ದೇಕೆ?’ ಎಂದು ಕೇಳಿದರೆ ನೀನು, ಹಿತ್ತಿಯನಾದ ನಿನ್ನ ಸೇವಕ ಊರೀಯನು ಮೃತನಾದನೆಂದು ಹೇಳು” ಎಂಬುದಾಗಿ ಆಜ್ಞಾಪಿಸಿ ಅವನನ್ನು ಕಳುಹಿಸಿದನು.


ಒಮ್ರಿಯೂ ಅವನ ಜೊತೆಯಲ್ಲಿದ್ದ ಎಲ್ಲಾ ಇಸ್ರಾಯೇಲರೂ ಗಿಬ್ಬೆತೋನನ್ನು ಬಿಟ್ಟುಹೋಗಿ ತಿರ್ಚಕ್ಕೆ ಮುತ್ತಿಗೆ ಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು