ಪರಮಗೀತೆ 1:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ರಾಜನು ಔತಣದಲ್ಲಿದ್ದಾಗ ಇತ್ತ ನನ್ನ ಸುಗಂಧತೈಲವು ಪರಿಮಳವನ್ನು ಬೀರುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅತ್ತ ರಾಜನು ಮಂಚದ ಮೇಲೆ ಮಲಗಿಕೊಂಡಿರಲು ಇತ್ತ ಬೀರುತ್ತಿತ್ತು ನನ್ನ ಪರಿಮಳ ತೈಲ ಸುವಾಸನೆಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ರಾಜನು ಅತ್ತ ಓಲಗದಲ್ಲಿದ್ದಾಗ ನನ್ನ ಜಟಾಮಾಂಸಿಯು ಇತ್ತ ಪರಿಮಳವನ್ನು ಬೀರುತ್ತಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಓಲಗದ ಮೇಲೆ ಮಲಗಿರುವ ರಾಜನಿಗೆ ನನ್ನ ಸುಗಂಧದ್ರವ್ಯದ ಪರಿಮಳವು ಹರಡುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅರಸನು ಮೇಜಿನ ಬಳಿಯಲ್ಲಿ ಕೂತಿದ್ದಾಗ, ನನ್ನ ಪರಿಮಳ ತೈಲವು ಸುವಾಸನೆಯನ್ನು ಬೀರುತ್ತಿತ್ತು. ಅಧ್ಯಾಯವನ್ನು ನೋಡಿ |