ಪರಮಗೀತೆ 2:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ತೋಟಗಳನ್ನು ಹಾಳುಮಾಡುವ ನರಿಗಳನ್ನು, ನರಿಮರಿಗಳನ್ನು ಹಿಡಿಯಿರಿ; ಹೂಬಿಟ್ಟಿರುವ ನಮ್ಮ ದ್ರಾಕ್ಷಿ ತೋಟಗಳು ಹಾಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ತೋಟಗಳನು ಹಾಳುಮಾಡುವಾ ನರಿಗಳನ್ನೂ ಮರಿಗಳನ್ನೂ ಹಿಡಿದು ತನ್ನಿ ಹೂಗಳು ಅರಳಿವೆ ನಮ್ಮ ತೋಟಗಳಲಿ. ನಲ್ಲೆ : ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ತೋಟಗಳನ್ನು ಹಾಳುಮಾಡುವ ನರಿಗಳನ್ನು, ನರಿಮರಿಗಳನ್ನು, ಹಿಡಿಯಿರಿ; ನಮ್ಮ ತೋಟಗಳು ಹೂವಾಗಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ದ್ರಾಕ್ಷಿತೋಟಗಳನ್ನು ಹಾಳುಮಾಡುವ ನರಿಗಳನ್ನೂ ನರಿಮರಿಗಳನ್ನೂ ಹಿಡಿಯಿರಿ! ನಮ್ಮ ದ್ರಾಕ್ಷಿತೋಟಗಳು ಈಗ ಹೂಬಿಡುತ್ತಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ದ್ರಾಕ್ಷಿತೋಟಗಳನ್ನು ಹಾಳುಮಾಡುವ ನರಿಗಳನ್ನೂ ನರಿಮರಿಗಳನ್ನೂ ಹಿಡಿಯಿರಿ. ನಮ್ಮ ದ್ರಾಕ್ಷಿತೋಟಗಳಲ್ಲಿ ಹೂಗಳು ಅರಳಿವೆ. ಅಧ್ಯಾಯವನ್ನು ನೋಡಿ |