ಪರಮಗೀತೆ 3:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ವರ್ತಕರು ಮಾರುವ ಸಕಲ ಸುಗಂಧತೈಲಗಳಿಂದ, ರಸಗಂಧ, ಸಾಂಬ್ರಾಣಿಧೂಪ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿಯಲ್ಲಿ ಹೊರಹೊಮ್ಮುತ್ತಿರುವ, ಅರಣ್ಯಮಾರ್ಗವಾಗಿ ಬರುತ್ತಿರುವ ಈ ಮೆರವಣಿಗೆ ಯಾರದು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ವರ್ತಕರು ಮಾರುವ ಸಕಲ ಸುಗಂಧ ತೈಲಗಳಿಂದ ರಸಗಂಧ ಸಾಂಬ್ರಾಣಿ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿ ಹೊರಹೊಮ್ಮುತ್ತಿರುವ ಅರಣ್ಯದ ಮಾರ್ಗವಾಗಿ ಬರುತ್ತಿರುವ ಆ ಮೆರವಣಿಗೆ ಯಾರದು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ರಕ್ತಬೋಳ, ಧೂಪ, ವರ್ತಕರ ಸಕಲಸುಗಂಧ ದ್ರವ್ಯಗಳನ್ನು ಧೂಪಿಸಿದ ಧೂಮಸ್ತಂಭಗಳಂತೆ ಅರಣ್ಯದಿಂದ ಬರುವ ಈ ಮೆರವಣಿಗೆ ಯಾರದು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಮಹಾ ಜನಸಮೂಹದೊಡನೆ ಅಡವಿಯಿಂದ ಬರುತ್ತಿರುವ ಈ ಸ್ತ್ರೀ ಯಾರು? ಗೋಲರಸ, ಧೂಪ, ವರ್ತಕರ ಸಕಲ ಸುಗಂಧ ದ್ರವ್ಯಗಳನ್ನು ಸುಡುವಾಗ ಮೇಲೇರುವ ಹೊಗೆಯಂತೆ ಧೂಳು ಮೇಲೇರುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ರಕ್ತಬೋಳ, ಸಾಂಬ್ರಾಣಿಗಳಿಂದಲೂ ವರ್ತಕರು ಮಾರುವ ಸಕಲ ಸುಗಂಧ ದ್ರವ್ಯಗಳಿಂದಲೂ ಧೂಮಸ್ತಂಭಗಳಂತೆ ಅಡವಿಯಿಂದ ಬರುವ ಈ ಮೆರವಣೆಗೆ ಯಾರದು? ಅಧ್ಯಾಯವನ್ನು ನೋಡಿ |